01
Jul01
JulSRC 2026ರಲ್ಲಿ ರಾಜ್ಯ ಸಮಿತಿ ಸದಸ್ಯ ಅಕ್ಬರ್ ಹುಸೇನ್ ನಾಗುಂಡಿ ಅವರು ವಂದನಾರ್ಪಣೆ ಸಲ್ಲಿಸಿದರು.
SDPIKarnataka #SRC2026 #Raichur
01
JulSRC 2026ರಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ ಅವರ ಅತಿಥಿ ಭಾಷಣ
SDPIKarnataka #SRC2026 #Raichur
01
Jul29
Jun28
Junರಾಜ್ಯ ಪ್ರತಿನಿಧಿ ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ ಅವರ ಉದ್ಘಾಟನಾ ಭಾಷಣ
SDPIKarnataka #SRC2026 #raichur
28
JunSRC 2026ರಲ್ಲಿ ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು ಅವರ ಸ್ವಾಗತ ಭಾಷಣ
SDPIKarnataka #SRC2026 #raichur
28
Junಕರ್ನಾಟಕದಲ್ಲಿ ಬಲಿಷ್ಠ ವಿರೋಧ ಪಕ್ಷದ ಕೊರತೆ ಸ್ಪಷ್ಟವಾಗಿ ಕಾಣುತ್ತಿದೆ. ಮತ್ತೊಂದೆಡೆ, ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಸಮಸ್ಯೆಗಳು ಹಾಗೂ ಜನರ ಮೂಲಭೂತ ಪ್ರಶ್ನೆಗಳಿಗೆ ಸಮರ್ಪಕವಾಗಿ ಸ್ಪಂದಿಸುವಲ್ಲಿ ವಿಫಲವಾಗಿದೆ. ಇಂತಹ ಸಂದರ್ಭದಲ್ಲಿ, ರಾಜ್ಯದ ಜನತೆಗೆ ಪರ್ಯಾಯ ರಾಜಕೀಯ ಶಕ್ತಿಯಾಗಿ ಎಸ್ಡಿಪಿಐ ವೇಗವಾಗಿ ಬೆಳೆಯುತ್ತಿದೆ. ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಸ್ಡಿಪಿಐ ದೃಢಸಂಕಲ್ಪದೊಂದಿಗೆ ಸ್ಪರ್ಧಿಸಲಿದೆ. ಈಗಾಗಲೇ ಮೊದಲ ಹಂತದ 50 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ರಾಜ್ಯದಾದ್ಯಂತ ಜನಪರ ರಾಜಕೀಯಕ್ಕೆ ಹೊಸ ದಿಕ್ಕು ನೀಡುವ ವಿಶ್ವಾಸ ನಮ್ಮದು.
– ಅಬ್ದುಲ್ ಮಜೀದ್ಎಸ್ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರು SDPIKarnataka #SRC2026 #raichur