21
Oct

ಮಾನವ ಕುಲ ನೈತಿಕ ಹಾಗೂ ನಾಗರಿಕ ಅಧಃಪತನದತ್ತ ತಲುಪುವ ಅಪಾಯಕಾರಿ

ಪೈಪೋಟಿಯಲ್ಲಿರುವ ಈ ಕಾಲದಲ್ಲಿ ಇಸ್ರೇಲ್ ಇಡೀ ಗಾಝಾ ಪ್ರದೇಶದ ಫೆಲೆಸ್ತೀನಿಯರನ್ನು ಕೂಡಿಹಾಕಿ ವಾಯು ಹಾಗೂ ಭೂ ದಾಳಿ ಮೂಲಕ ಇಪ್ಪತ್ತೊಂದನೇ ಶತಮಾನದ ಬಹುದೊಡ್ಡ ಜನಾಂಗೀಯ ನರಮೇಧದ ಪಾತಕಕ್ಕೆ ಮುಂದಾಗಿದೆ ~ಅಬ್ದುಲ್ ಲತೀಫ್,ರಾಜ್ಯ ಪ್ರಧಾನ ಕಾರ್ಯದರ್ಶಿ,

19
Oct

ಇಸ್ರೇಲ್ ಗುರಿ ಪ್ಯಾಲೇಸ್ತೀನಿಯರ ನರಮೇಧವಾಗಿದೆ. ವೈಟ್ ಪಾಸ್ಫರ್ ರಾಸಾಯನಿಕ ಅಸ್ತ್ರ ಬಳಕೆ ಮತ್ತು ಆಸ್ಪತ್ರೆಗಳ ಮೇಲಿನ ದಾಳಿಗಳು ಇದಕ್ಕೆ ಪುಷ್ಟಿ ನೀಡುತ್ತವೆ. ಭಾರತ ಸೇರಿದಂತೆ ಇಡೀ ವಿಶ್ವ ಈ ಜಿಯೋನಿಸ್ಟರ ಕ್ರೌರ್ಯದ ವಿರುದ್ಧ ನಿಲ್ಲಬೇಕಿದೆ.

ಬೆಂಗಳೂರು, 14 ಅಕ್ಟೋಬರ್ 2023: ಪ್ಯಾಲೇಸ್ತೀನನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಇಸ್ರೇಲ್ ಕಳೆದ 70 ವರ್ಷಗಳಿಂದ ಪ್ಯಾಲೇಸ್ತೀನಿಯರ ಶೋಷಣೆಯಲ್ಲಿ ತೊಡಗಿದೆ. ಈಗ ಅದು ಪ್ಯಾಲೇಸ್ತೀನಿಯರನ್ನು ಶಾಶ್ವತವಾಗಿ ಇಲ್ಲವಾಗಿಸುವ ಉದ್ದೇಶದಿಂದ ಬರ್ಬರ ನರಮೇಧದಲ್ಲಿ ತೊಡಗಿದೆ. ಇದಕ್ಕೆ ಜಿಯೋನಿಸ್ಟ್

18
Oct

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ ಪ್ಯಾಲೆಸ್ತೇನ್ ಮೇಲೆ ಇಸ್ರೇಲ್ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿದವರ ಮೇಲೆ FIR ದಾಖಲಾಗುತ್ತಿದೆ.

ಹಾಗಾದರೇ ಪರ್ಮೀಷನ್ ಕೊಡಿ ಎಂದು ಕೇಳಿದರೇ ಅನುಮತಿ ನಿರಾಕರಿಸಲಾಗುತ್ತಿದೆ. CWCಯಲ್ಲಿ ಫೆಲೆಸ್ತೀನಿ ಪರವಾಗಿ ಕಾಂಗ್ರೆಸ್‌ ತೆಗೆದುಕೊಂಡ ನಿರ್ಣಯಕ್ಕೆ ಬೆಲೆಯೇ ಇಲ್ವಾ, ಅಥವಾ ಅದು ಕೇವಲ ಬಾಯಿ ಮಾತಿನ ಉಪಚಾರವಾ? ಸಾವಿರಾರು ಜನರು ಆಶ್ರಯ ಪಡೆದಿದ್ದ

18
Oct

ಶಾಂತಿಯುತ ಮೌನ ಪ್ರತಿಭಟನೆಗೂ ಅವಕಾಶವಿಲ್ಲವೆಂದರೆ ಸಂವಿಧಾನದ ವಿಧಿ 19 ರ ಸ್ಪಷ್ಟ ಉಲ್ಲಂಘನೆ ಅಲ್ಲವೆ?

ಅಥವಾ ಸಂವಿಧಾನವನ್ನು ಬರ್ಖಾಸ್ತಿನಲ್ಲಿ ಇಡಲಾಗಿದೆಯೆ? ನ್ಯಾಯವನ್ನು ಒತ್ತಾಯಿಸಲು ಇನ್ನು ಉಳಿದಿರುವ ಮಾರ್ಗ ಯಾವುದು? ಶಾಂತಿಯುತ ಹೋರಾಟಗಳ ಮೇಲೆ ಏಕಿಷ್ಟು ಕೋಪ? ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ SDPIKarnataka #IndiaWithPalestine #StandWithPalestine

16
Oct

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆ

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯು ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರ ಅಧ್ಯಕ್ಷತೆಯಲ್ಲಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಮಜೀದ್ ಫೈಝಿ ಅವರ ಉಪಸ್ಥಿತಿಯಲ್ಲಿ ಮೈಸೂರಿನಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನ ಲೋಕಸಭಾ

14
Oct
14
Oct

ಪತ್ರಿಕಾ ಪ್ರಕಟಣೆ ಅತ್ತಿಬೆಲೆ ಪಟಾಕಿ ದುರಂತ ಕೊನೆಯ ಎಚ್ಚರಿಕೆಯಾಗಲಿ. ಸರ್ಕಾರ ಪಟಾಕಿ ಕಾರ್ಮಿಕರ ಸುರಕ್ಷತೆಗೆ ಪ್ರಬಲ ನಿಯಮ ರೂಪಿಸಲಿ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

ಬೆಂಗಳೂರು, 09 ಅಕ್ಟೋಬರ್ 2023: ಅಗ್ನಿ ಅವಘಡದಲ್ಲಿ 14 ಜನ ಮೃತರಾಗಿದ್ದು, ಏಳು ಜನರು ಗಂಭೀರ ಸ್ಥಿತಿ ತಲುಪಿರುವ ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತ ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ