17
Augಅಭಿನಂದನೆಗಳು
ಮಲ್ಲೂರು ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರೇಮಾ ಸತೀಶ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಇಲ್ಯಾಸ್ ಪಾದೆ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳು SDPIKarnataka #DakshinaKannada #GramPanchayatElection #Mallur
17
Augಆಗಸ್ಟ್ 20, 2023 ರಂದು ಬೆಳಗಾವಿ ಜಿಲ್ಲಾ ಪ್ರತಿನಿಧಿ ಸಭೆಗೆ ಆಗಮಿಸುತ್ತಿರುವ ಎಸ್ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರಿಗೆ ಆತ್ಮೀಯ ಸ್ವಾಗತ
ಸ್ವಾಗತ ಬಯಸುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿಆಫ್ ಇಂಡಿಯಾ – ಬೆಳಗಾವಿ ಜಿಲ್ಲೆ
16
Augಮಾನ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರೆ ಸರ್ಕಾರಿ ಬಸ್ಸುಗಳ ಮೇಲೆ ವಿವಾದಾತ್ಮಕ ವ್ಯಕ್ತಿಗಳ ಫೋಟೋ ಹಾಕುವುದು ಎಷ್ಟು ಸರಿ? ಬ್ರಿಟೀಷರಿಗೆ ಕ್ಷಮಾಪಣೆ ಪತ್ರ ಬರೆದುಕೊಟ್ಟ, ಬ್ರಿಟೀಷರೊಂದಿಗೆ ರಾಜಿ ಮಾಡಿಕೊಂಡ ಸ್ವಯಂ ಘೋಷಿತ “ವೀರ” ಸಾವರ್ಕರ್ ಚಿತ್ರ ಚಿಕ್ಕೋಡಿ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಬಳಸುವುದು ಸ್ವಾತಂತ್ರ್ಯ ಸೇನಾನಿಗಳಿಗೆ ಮಾಡುವ ಅವಮಾನವಲ್ಲವೇ?
~ಅಪ್ಸರ್ ಕೂಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
16
Augದಿನಾಂಕ 20-8-2023 ರಂದು ನಡೆಯಲಿರುವ ಹುಬ್ಬಳ್ಳಿ ಜಿಲ್ಲಾ ನಾಯಕರ ಶೃಂಗ ಸಭೆ ಮತ್ತು ಪಕ್ಷದ ಸಮಾವೇಶಕ್ಕೆ ಆಗಮಿಸುತ್ತಿರುವ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ಆರ್ ಭಾಸ್ಕರ್ ಪ್ರಸಾದ್ ಹಾಗೂ ಅಪ್ಸರ್ ಕೊಡ್ಲಿಪೇಟೆ ರವರಿಗೆ ಹಾರ್ಧಿಕ ಸ್ವಾಗತ
ಸ್ವಾಗತ ಬಯಸುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿಆಫ್ ಇಂಡಿಯಾ ಹುಬ್ಬಳ್ಳಿ
16
Augದಿನಾಂಕ 18-08- 2023 ರಂದು ನಡೆಯಲಿರುವ ಹಾಸನ ನಗರ ಜಿಲ್ಲಾ ಪ್ರತಿನಿಧಿ ಸಭೆಗೆ ಆಗಮಿಸುತ್ತಿರುವ ಎಸ್ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ರವರಿಗೆ ಹಾರ್ಧಿಕ ಸ್ವಾಗತ
ಸ್ವಾಗತ ಬಯಸುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿಆಫ್ ಇಂಡಿಯಾ ಹಾಸನ
14
Aug‘ಫ್ಯಾಶಿಸ್ಟರ ಸಂಕೋಲೆಯಿಂದ ದೇಶದ ಸ್ವಾತಂತ್ರ್ಯವನ್ನು ರಕ್ಷಿಸೋಣ’
15 ಆಗಸ್ಟ್ 2023 77ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಸಾಕಷ್ಟು ತ್ಯಾಗ ಬಲಿದಾನಗಳ ನಂತರ ದೊರೆತಿರುವ ನಮ್ಮ ಸ್ವಾತಂತ್ರ್ಯವನ್ನು ಜೋಪಾನ ಮಾಡಿಕೊಳ್ಳುವುದು ನಮ್ಮೆಲ್ಲರ ಮೊದಲ ಆಧ್ಯತೆಯಾಗಬೇಕು. ಫ್ಯಾಶಿಸ್ಟರ ದ್ವೇಷದ ಜ್ವಾಲೆಗೆ ಇತ್ತೀಚೆಗೆ ಮಣಿಪುರ, ಹರಿಯಾಣ
13
Augಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ಜಿಲ್ಲಾ ನಾಯಕರ ಶೃಂಗ ಸಭೆಯು ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ಜಬೀಉಲ್ಲಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಭೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಸ್ಡಿಪಿಐ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೊ ರವರು ಮಾತನಾಡಿ ಎಸ್ಡಿಪಿಐ ಪಕ್ಷದ 14 ವರ್ಷದ ರಾಜಕೀಯದಲ್ಲಿ ವಿಧಾನ ಸಭೆಗೆ ಪ್ರವೇಶಿಸಲು ಅಸಾಧ್ಯವಾಗಿದ್ದರೂ ಕೂಡ ವಿಧಾನ ಸಭೆ
13
Aug12
Augಆಗಸ್ಟ್ 9 ರಂದು ‘ವಿಶ್ವ ಬುಡಕಟ್ಟು ಜನರ ಅಂತರಾಷ್ಟ್ರೀಯ ದಿನ’ ದಂದು ಎಸ್ಡಿಪಿಐ ಪಕ್ಷ ದೇಶಾದ್ಯಂತ ವಿಶ್ವ ಆದಿವಾಸಿ ಸ್ವಾಭಿಮಾನಿ ದಿನ ಎಂದು ಆಚರಿಸುತ್ತಿದ್ದು ಇದರ ಅಂಗವಾಗಿ ಹುಬ್ಬಳ್ಳಿ ಜಿಲ್ಲಾ ಸಮಿತಿ ವತಿಯಿಂದ ಅಕ್ಕನ ಬಳಗ ಸಭಾಭವನದಲ್ಲಿ ‘ಆಧುನಿಕ ಭಾರತದಲ್ಲಿ ಆದಿವಾಸಿಗಳ ಬದುಕು ಮತ್ತು ಭವಿಷ್ಯದ ಸವಾಲುಗಳು’ ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾದ ಡಾ. ವಿಜಯ್ ಎಮ್ ಗುಂಟ್ರಾಳ ಅವರು ಶತ ಶತಮಾನಗಳಿಂದ ಭಾರತ ದೇಶದ ಮೂಲನಿವಾಸಿಗಳು ನೆಲ ಸಂಸ್ಕೃತಿ ತಳ ಸಮುದಾಯಗಳ ಆಚಾರ ವಿಚಾರಗಳನ್ನು ವಾಲಿಸುತ್ತಾ ನೈಸರ್ಗಿಕ