16
Augದಿನಾಂಕ 18-08- 2023 ರಂದು ನಡೆಯಲಿರುವ ಹಾಸನ ನಗರ ಜಿಲ್ಲಾ ಪ್ರತಿನಿಧಿ ಸಭೆಗೆ ಆಗಮಿಸುತ್ತಿರುವ ಎಸ್ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ರವರಿಗೆ ಹಾರ್ಧಿಕ ಸ್ವಾಗತ
ಸ್ವಾಗತ ಬಯಸುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿಆಫ್ ಇಂಡಿಯಾ ಹಾಸನ
14
Aug‘ಫ್ಯಾಶಿಸ್ಟರ ಸಂಕೋಲೆಯಿಂದ ದೇಶದ ಸ್ವಾತಂತ್ರ್ಯವನ್ನು ರಕ್ಷಿಸೋಣ’
15 ಆಗಸ್ಟ್ 2023 77ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಸಾಕಷ್ಟು ತ್ಯಾಗ ಬಲಿದಾನಗಳ ನಂತರ ದೊರೆತಿರುವ ನಮ್ಮ ಸ್ವಾತಂತ್ರ್ಯವನ್ನು ಜೋಪಾನ ಮಾಡಿಕೊಳ್ಳುವುದು ನಮ್ಮೆಲ್ಲರ ಮೊದಲ ಆಧ್ಯತೆಯಾಗಬೇಕು. ಫ್ಯಾಶಿಸ್ಟರ ದ್ವೇಷದ ಜ್ವಾಲೆಗೆ ಇತ್ತೀಚೆಗೆ ಮಣಿಪುರ, ಹರಿಯಾಣ
13
Augಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ಜಿಲ್ಲಾ ನಾಯಕರ ಶೃಂಗ ಸಭೆಯು ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ಜಬೀಉಲ್ಲಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಭೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಸ್ಡಿಪಿಐ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೊ ರವರು ಮಾತನಾಡಿ ಎಸ್ಡಿಪಿಐ ಪಕ್ಷದ 14 ವರ್ಷದ ರಾಜಕೀಯದಲ್ಲಿ ವಿಧಾನ ಸಭೆಗೆ ಪ್ರವೇಶಿಸಲು ಅಸಾಧ್ಯವಾಗಿದ್ದರೂ ಕೂಡ ವಿಧಾನ ಸಭೆ
13
Aug12
Augಆಗಸ್ಟ್ 9 ರಂದು ‘ವಿಶ್ವ ಬುಡಕಟ್ಟು ಜನರ ಅಂತರಾಷ್ಟ್ರೀಯ ದಿನ’ ದಂದು ಎಸ್ಡಿಪಿಐ ಪಕ್ಷ ದೇಶಾದ್ಯಂತ ವಿಶ್ವ ಆದಿವಾಸಿ ಸ್ವಾಭಿಮಾನಿ ದಿನ ಎಂದು ಆಚರಿಸುತ್ತಿದ್ದು ಇದರ ಅಂಗವಾಗಿ ಹುಬ್ಬಳ್ಳಿ ಜಿಲ್ಲಾ ಸಮಿತಿ ವತಿಯಿಂದ ಅಕ್ಕನ ಬಳಗ ಸಭಾಭವನದಲ್ಲಿ ‘ಆಧುನಿಕ ಭಾರತದಲ್ಲಿ ಆದಿವಾಸಿಗಳ ಬದುಕು ಮತ್ತು ಭವಿಷ್ಯದ ಸವಾಲುಗಳು’ ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾದ ಡಾ. ವಿಜಯ್ ಎಮ್ ಗುಂಟ್ರಾಳ ಅವರು ಶತ ಶತಮಾನಗಳಿಂದ ಭಾರತ ದೇಶದ ಮೂಲನಿವಾಸಿಗಳು ನೆಲ ಸಂಸ್ಕೃತಿ ತಳ ಸಮುದಾಯಗಳ ಆಚಾರ ವಿಚಾರಗಳನ್ನು ವಾಲಿಸುತ್ತಾ ನೈಸರ್ಗಿಕ
12
Aug12
Augಬಿಜೆಪಿಯೊಂದಿಗೆ ಹೊಂದಾಣಿಕೆ ಎಂಬ ಕಟ್ಟುಕತೆ ಕಟ್ಟುತ್ತಿರುವ ಪ್ರೇತ ಮಾದ್ಯಮಗಳೇ @sdpofindia
ಪಕ್ಷ BJP ಯನ್ನು ಸೈದ್ಧಾಂತಿಕವಾಗಿ ವಿರೋಧಿಸುತ್ತದೆ ಮಾತ್ರವಲ್ಲ, ಒಂದು ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಿಡಿ ಒಂದು ಕೈಯಲ್ಲಿ ಸೂರ್ಯ ಇನ್ನೂಂದು ಕೈಯಲ್ಲಿ ಚಂದ್ರನನ್ನು ತಂದಿಟ್ಟರೂ ನಾವು BJP ಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ನೆನಪಿರಲಿ
StopFakePropaganda #SDPINeverWithBJPA ~ಅಫ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
12
Aug12
Augಶೋಷಿತ ಸಮುದಾಯಗಳು ಒಗ್ಗೂಡಿ ರಾಜಕೀಯ ಶಕ್ತಿಯಾಗುವುದನ್ನೇ ಅರಗಿಸಿಕೊಳ್ಳದವರು, ಒಂದೊಮ್ಮೆ ಅವರು ಅಧಿಕಾರದೆಡೆಗೆ ಹೆಜ್ಜೆ ಇಟ್ಟಾಗ ಸಹಿಸಿಯಾರೇ?
SDPI ಅಧಿಕಾರದ ಚುಕ್ಕಾಣಿ ಹಿಡಿಯುವಾಗ ಸಹನೆ ಕಳೆದುಕೊಂಡವರು ಸಂಘಟಿತರಾಗಿ ಅಪಪ್ರಚಾರಕ್ಕೆ ಇಳಿದರು.
StopFakePropaganda SDPINeverWithBJP ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
12
Augಆಸೆ ಆಮಿಷ ತೋರಿಸಿ ಅಧಿಕಾರ ಪಡೆದುಕೊಳ್ಳಲು SDPI ಯದ್ದು ಕೊಳಕು ರಾಜಕೀಯವಲ್ಲ,BJP ಆಡಳಿತದ ಸಂದರ್ಭದಲ್ಲಿ ರಾಜಕೀಯ ದುರುದ್ದೇಶದಿಂದ ಪೋಲಿಸ್ರನ್ನ ಬಳಸಿಕೊಂಡು ನಮ್ಮ 14 ಕಚೇರಿಗಳಿಗೆ ಬೀಗ ಜಡಿದ ಸಂದರ್ಭದಲ್ಲಿ ಕೂಡ BJP ಯ ಮುಂದೆ ಮಂಡಿಯೂರದ ನಾವು ಜುಜುಬಿ 2.5 ವರ್ಷದ ಅಧಿಕಾರಕ್ಕಾಗಿ ಬಿಜೆಪಿಯ ಬೆಂಬಲ ಕೇಳಿದೆ ಎಂದರೆ ಇದನ್ನು ನಂಬಲು ಜನರು ಮೂರ್ಖರಲ್ಲ
StopFakePropaganda SDPINeverWithBJP ~ಅನ್ವರ್ ಸಾದತ್ ಬಜತ್ತೂರುಜಿಲ್ಲಾಧ್ಯಕ್ಷರು, ಎಸ್ಡಿಪಿಐ ದ.ಕ ಜಿಲ್ಲೆ