Uncategorized

ಕಾಂತರಾಜ್ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮತ್ತು

ಮುಸ್ಲಿಮರ 2ಬಿ ಮೀಸಲಾತಿಯನ್ನು ಶೇಕಡ 8ಕ್ಕೆ ಏರಿಸಲು ಆಗ್ರಹಿಸಿ ಧರಣಿ #SDPIKarnataka#kantharajcommissionreport#2BReservation#FreedomPark#bangalore

1 year ago

ರಾಷ್ಟಪಿತ ಮಹಾತ್ಮ ಗಾಂಧಿಯ ಜನ್ಮದಿನದ ಶುಭಾಶಯಗಳು

"ಅಸ್ಪೃಶ್ಯತೆಯ ಆಚರಣೆ ಮತ್ತು ಮದ್ಯಪಾನ ಸೇವನೆ ಒಂದು ರಾಷ್ಟ್ರದ ಅಭಿವೃದ್ಧಿಗೆ ಇರುವ ಮಹಾ ತಡೆಗೋಡೆಗಳು”~ಮಹಾತ್ಮಾ ಗಾಂಧಿ ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ

1 year ago

ಗೋವಿನ ಹೆಸರಿನ ಭಯೋತ್ಪಾದನೆಗೆ ಕಾಂಗ್ರೆಸ್ ಸರ್ಕಾರದ ಬೆಂಬಲದ ಶಂಕೆ, ದೊಡ್ಡಬಳ್ಳಾಪುರದ ಹಿಂಸೆ ಪೊಲೀಸರ ಉಪಸ್ಥಿತಿಯಲ್ಲೇ ನಡೆದಿರುವುದೇ ಇದಕ್ಕೆ ಸಾಕ್ಷಿ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

ಪತ್ರಿಕಾ ಪ್ರಕಟಣೆ ಗೋವಿನ ಹೆಸರಿನ ಭಯೋತ್ಪಾದನೆಗೆ ಕಾಂಗ್ರೆಸ್ ಸರ್ಕಾರದ ಬೆಂಬಲದ ಶಂಕೆ, ದೊಡ್ಡಬಳ್ಳಾಪುರದ ಹಿಂಸೆ ಪೊಲೀಸರ ಉಪಸ್ಥಿತಿಯಲ್ಲೇ ನಡೆದಿರುವುದೇ ಇದಕ್ಕೆ ಸಾಕ್ಷಿ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ…

1 year ago

Puneeth Kerehalli and his team killed a man named Idrees Pasha in the name of cow protection. His

Puneeth Kerehalli and his team killed a man named Idrees Pasha in the name of cow protection. His family has…

2 years ago

ಮೇ 13 ಕ್ಕೆ ಚುನಾವಣಾ ಫಲಿತಾಂಶ ಎಂದು ಚುನಾವಣಾ ಆಯೋಗ ಸುಳಿವು ನೀಡಿದರೇ, ಮೇ 14 ಕ್ಕೆ ರೆಸಾರ್ಟ್ ಗೆ ಶಿಫ್ಟ್ ಆಗಿ ಸೇಲಾಗೋ ಕುದುರೆಗಳ ಬಗ್ಗೆ @RAshokaBJP ಈಗಲೇ ಸುಳಿವು ನೀಡಿದ್ದಾರೆ

ಮೇ 13 ಕ್ಕೆ ಚುನಾವಣಾ ಫಲಿತಾಂಶ ಎಂದು ಚುನಾವಣಾ ಆಯೋಗ ಸುಳಿವು ನೀಡಿದರೇ, ಮೇ 14 ಕ್ಕೆ ರೆಸಾರ್ಟ್ ಗೆ ಶಿಫ್ಟ್ ಆಗಿ ಸೇಲಾಗೋ ಕುದುರೆಗಳ ಬಗ್ಗೆ…

2 years ago

ಒಳ ಮೀಸಲಾತಿ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಗೊಳಿಸಲು SDPI ಆಗ್ರಹ<br>ಬೆಂಗಳೂರು ಡಿಸೆಂಬರ್ -11;<br>ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದ ಹೋರಾಟ ಗಾರರನ್ನು ಬಂಧಿಸಿದ ಬಿಜೆಪಿ ಸರಕಾರದ ಕ್ರಮ ಸಂವಿಧಾನಕ್ಕೆ ಎಸಗುವ ಅಪಚಾರವಾಗಿದೆ. ಹೋರಾಟಗಾರರ ಬೇಡಿಕೆಗೆ ಸ್ಪಂದಿಸಿ, ನ್ಯಾಯ ಕೊಡುವುದು ಬಿಟ್ಟು ಸರಕಾರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಇಳಿದಿರುವುದು ಖಂಡನಾರ್ಹ. ಮಾತ್ರವಲ್ಲ 62 ವರ್ಷ ಪ್ರಾಯದ ಹೋರಾಟಗಾರರೊಬ್ಬರ ತಲೆಗೆ ಪೊಲೀಸರು ಹಲ್ಲೆ ನಡೆಸಿ ಗಾಯಗೊಳಿಸಿರುವ ಕೃತ್ಯ ಪೊಲೀಸ್ ಇಲಾಖೆಯ ಮೂಲಕ ಸರಕಾರ ನಡೆಸುತ್ತಿರುವ ದರ್ಪವಾಗಿದೆ. ಸರಕಾರ ಕೂಡಲೇ ಹೋರಾಟಗಾರರ ಬೇಡಿಕೆಯನ್ನು ಪರಿಗಣಿಸಬೇಕು ಮತ್ತು ಈ ಕೂಡಲೇ ಬಂಧಿಸಿರುವವರನ್ನು ಬಿಡುಗಡೆಗೊಳಿಸ ಬೇಕೆಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

2 years ago