ಮೈಸೂರು ಜಿಲ್ಲಾ ನಾಯಕರ ಸಭೆ ಯಶಸ್ವಿಯಾಗಿ ನೆರವೇರಿತುಮೈಸೂರಿನಲ್ಲಿ ಎಸ್‌ಡಿಪಿಐ ಜಿಲ್ಲಾ ನಾಯಕರ ಮಹತ್ವದ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಜನಸಾಮಾನ್ಯರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು, ಸ್ಥಳೀಯ ಜನರ ಅಗತ್ಯಗಳು ಹಾಗೂ ಮುಂಬರುವ ಚುನಾವಣಾ ಸವಾಲುಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಅಲ್ಲದೆ, ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವ ಹಾಗೂ ಮತದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ಹಕ್ಕುಗಳಿಗಾಗಿ ಹೋರಾಡುವ ಕಾರ್ಯಯೋಜನೆ ರೂಪಿಸಲಾಯಿತು.ಸಭೆಯಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್, ರಾಜ್ಯ ಕಾರ್ಯದರ್ಶಿ ಅಕ್ರಮ್ ಮೌಲಾನ ಹಾಗೂ ರಾಜ್ಯ ಖಜಾಂಚಿ ಅಮ್ಜದ್ ಖಾನ್ ಪ್ರಮುಖ ವಿಷಯಗಳ ಕುರಿತು ಮಾರ್ಗದರ್ಶನ ನೀಡಿದರು.ಜಿಲ್ಲಾ ಕಾರ್ಯಧ್ಯಕ್ಷ ಶಫಿವುಲ್ಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಫಿರ್ದೋಸ್, ಅಝೀಮ್ ಸಭೆಯ ನೇತ್ರತ್ವ ವಹಿಸಿದ್ದರು.ಜನಪರ ಹೋರಾಟಗಳನ್ನು ಮತ್ತಷ್ಟು ಬಲಪಡಿಸಿ, ಸಮಾಜದ ಎಲ್ಲ ವರ್ಗಗಳ ಧ್ವನಿಯಾಗುವ ಸಂಕಲ್ಪದೊಂದಿಗೆ ಸಭೆ ಯಶಸ್ವಿಯಾಗಿ ಸಂಪನ್ನಗೊಂಡಿತು.
ಮೈಸೂರು ಜಿಲ್ಲಾ ನಾಯಕರ ಸಭೆ ಯಶಸ್ವಿಯಾಗಿ ನೆರವೇರಿತುಮೈಸೂರಿನಲ್ಲಿ ಎಸ್‌ಡಿಪಿಐ ಜಿಲ್ಲಾ ನಾಯಕರ ಮಹತ್ವದ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಜನಸಾಮಾನ್ಯರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು, ಸ್ಥಳೀಯ ಜನರ ಅಗತ್ಯಗಳು ಹಾಗೂ ಮುಂಬರುವ
09
Janಕರ್ನಾಟಕದಲ್ಲಿ ಆರಂಭವಾಗಿರುವ #BulldozerJustice ಅತ್ಯಂತ ಆತಂಕಕಾರಿ.ಕೋಗಿಲು & ಥಣಿಸಂದ್ರದಲ್ಲಿ ಯಾವುದೇ ನೋಟಿಸ್, ಕಾನೂನು ಪ್ರಕ್ರಿಯೆ ಇಲ್ಲದೆ ಮನೆಗಳ ಧ್ವಂಸ—ಕುಟುಂಬಗಳು ಬೀದಿಗೆ, ಮಕ್ಕಳ ಭವಿಷ್ಯ ಮಣ್ಣಿಗೆ.ಪಕ್ಕದ ಪ್ರಭಾವಿ ಮಂತ್ರಿಯ 13 ಎಕರೆ ಜಮೀನಿಗೆ ರಸ್ತೆಗಾಗಿ ಬುಲ್ಡೋಜರ್? ಎಂಬ ಆರೋಪಗಳು ಗಂಭೀರ.ಮಾನ್ಯ @CMofKarnataka ತಕ್ಷಣ ಮಧ್ಯಪ್ರವೇಶಿಸಿ ನ್ಯಾಯ, ಪರಿಹಾರ & ಪುನರ್ವಸತಿ ಒದಗಿಸಬೇಕು.
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು SDPI, ಕರ್ನಾಟಕ
05
Dec12
Sep25
Aug14
Aug12
Aug04
Augನೂತನವಾಗಿ (2025-27) ಅವಧಿಗೆ ಆಯ್ಕೆಯಾದ ವಿಜಯನಗರ ಜಿಲ್ಲಾ ಪದಾಧಿಕಾರಿಗಳು
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ – ವಿಜಯನಗರ ಜಿಲ್ಲೆ
17
Junಸ್ವತಂತ್ರ, ಸ್ವಾಭಿಮಾನಿ ರಾಜಕಾರಣಕ್ಕೆ 16 ವರ್ಷಗಳು
21 JUNE | 17th FORMATION DAY ಸಂಸ್ಥಾಪನಾ ದಿನಾಚರಣೆ ಜನರಿಗೆ ಅಧಿಕಾರ | ಸಾಮಾಜಿಕ ನ್ಯಾಯ | ಪ್ರಜಾಪ್ರಭುತ್ವ | ಸಮಾನ ಅಭಿವೃದ್ಧಿ
05
Febಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ
ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ