22 December

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಸೈಯದ್ ದಸ್ತಗೀರ್ ರವರ ಅಧ್ಯಕ್ಷತೆಯಲ್ಲಿ ಮತ್ತು ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಹಾಗೂ ರಾಜ್ಯ ಪ್ರಧಾನ

Read More
28 January

ತೀರ್ಥಹಳ್ಳಿ ಸರ್ಕಾರಿ ಕಾಲೇಜಿನ ಕಾರ್ಯಕ್ರಮದಲ್ಲಿ ಭಗವದ್ಗೀತೆ ಹಂಚಿಕೆ ಮತ್ತು ಅತಿಥಿಯಾಗಿದ್ದ ನ್ಯಾಯಾಧೀಶರಿಂದಲೇ ಜೈ ಶ್ರೀರಾಮ್ ಘೋಷಣೆ ಕೂಗಿ ಭಗವದ್ಗೀತೆ ಸಂವಿಧಾನಕ್ಕೆ ಸಮ ಎಂದಿದ್ದು ಸಂವಿಧಾನ ವಿರೋಧಿ ನಡವಳಿಕೆ: ಬಿ.ಆರ್. ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ

ಬೆಂಗಳೂರು, 27 ಜನವರಿ 2024: ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಿಗೆ ತಹಶೀಲ್ದಾರ್ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಭಗವದ್ಗೀತೆ ಹಂಚಿಕೆ ನಡೆದಿದೆ. ಅಲ್ಲದೆ

Read More
25 January

ಬಾಬರಿ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ವಿರುದ್ಧ ಏಕಿಷ್ಟು ದ್ವೇಷ? ಯಾರನ್ನು ಮೆಚ್ಚಿಸಲು ಇಷ್ಟೊಂದು ಪ್ರಕರಣ, ಬಂಧನಗಳು?: ಬಿ.ಆರ್. ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ

ಬೆಂಗಳೂರು, 25 ಜನವರಿ 2024: ಬಾಬರಿಯನ್ನು ಕಳೆದುಕೊಂಡು ನೋವಿನಲ್ಲಿರುವ ಮುಸ್ಲಿಮ್ ಸಮುದಾಯದ ಮೇಲೆ ಅವರ ಮತಗಳನ್ನು ಪಡೆದು ಅಧಿಕಾರ ಭದ್ರ ಮಾಡಿಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಏಕಿಷ್ಟು ದ್ವೇಷ? ಸಂವಿಧಾನ ಒದಗಿಸಿಕೊಟ್ಟಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು ತಮ್ಮ ನೋವನ್ನು ಹಂಚಿಕೊಂಡರೆ ಅವರ ವಿರುದ್ಧ

Read More
22 January

ರಾಮಮಂದಿರವನ್ನು ಬಾಬರಿ ಮಸೀದಿಯ ಭೂಮಿಯಲ್ಲಿ ನಿರ್ಮಿಸಲಾಗಿದೆ

ರಾಮಮಂದಿರವನ್ನು ನಿರ್ಮಿಸಿರುವ ಭೂಮಿ ವಕ್ಫ್ ಗೆ ಸೇರಿದ ಬಾಬರಿ ಮಸೀದಿಯ ಭೂಮಿಯಾಗಿದೆ. ಅಲ್ಲಿ ಮಂದಿರವನ್ನು ನಿರ್ಮಿಸಿದ್ದರೂ ಅದು ವಕ್ಫ್ ಸ್ವತ್ತಾಗಿದ್ದು, ಬಾಬರಿ ಮಸೀದಿಯ ಭೂಮಿಯಾಗಿಯೇ ಉಳಿಯಲಿದೆ ಎಂದು 2024 ರ ಜನವರಿ 19 ರಂದು ಬೆಂಗಳೂರಿನಲ್ಲಿ ನಡೆದ ಎಸ್ಟಿಪಿಐ ಪಕ್ಷದ ರಾಷ್ಟ್ರೀಯ

Read More
10 January

ಬಿಲ್ಕಿಸ್ ಬಾನೋ ಪ್ರಕರಣದ ಕೊಲೆ ಪಾತಕಿ, ಅತ್ಯಾಚಾರಿಗಳು ಮತ್ತೆ ಜೈಲಿಗೆ ಹೋಗಬೇಕು ಎಂಬ ಸುಪ್ರೀಂಕೋರ್ಟ್ ತೀರ್ಪು ಮೋದಿ ಸರ್ಕಾರದ ಕೋಮು ನೀತಿಗೆ ಕಪಾಳಮೋಕ್ಷ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

ಬೆಂಗಳೂರು, 10 ಜನವರಿ 2024: ಬಿಲ್ಕಿಸ್ ಬಾನೋ ಪ್ರಕರಣದ ಪಾತಕಿಗಳನ್ನು ಸನ್ನಡತೆ ಎಂದು ಸಬೂಬು ಹೇಳಿ ಬಿಡುಗಡೆ ಮಾಡಿದ್ದು ನೀಚ ಕೃತ್ಯ. ಗುಜರಾತ್ ಸರ್ಕಾರದ ಈ ನೀಚ ಕೃತ್ಯವನ್ನು ಮತಿಹೀನ ನಿರ್ಣಯ ಎಂದು ಜರಿದು ಎಲ್ಲ 11 ಅಪರಾಧಿಗಳನ್ನು ಮತ್ತೆ ಜೈಲಿಗೆ

Read More
02 December

ಪತ್ರಿಕಾ ಪ್ರಕಟಣೆ

ಬೆಂಗಳೂರು ಶಾಲೆಗಳಿಗೆ ಹುಸಿ ಬಾಂಬ್ ಕರೆಗಳ ಮೂಲ ಮತ್ತು ಉದ್ದೇಶದ ಸಮಗ್ರ ತನಿಖೆಯಾಗಲಿ. ಇಂತಹ ಕರೆಗಳ ಹಿಂದೆ ಯೋಜಿತ ಷಡ್ಯಂತ್ರವಿರುವಂತಿದೆ: ದೇವನೂರು ಪುಟ್ಟನಂಜಯ್ಯ, ರಾಜ್ಯ ಉಪಾಧ್ಯಕ್ಷರು, ಎಸ್‌ಡಿಪಿಐ ಬೆಂಗಳೂರು, 02 ಡಿಸೆಂಬರ್ 2023: ಇಂದು ಬೆಂಗಳೂರಿನ ಸುಮಾರು 40ಕ್ಕೂ ಹೆಚ್ಚು ಶಾಲೆಗಳಿಗೆ

Read More
25 November

ಪತ್ರಿಕಾ ಪ್ರಕಟಣೆ

ಖ್ಯಾತ ಬಹು ಭಾಷ ನಟ ಪ್ರಕಾಶ್ ರೈಗೆ ಇಡಿ ಸಮ್ಮನ್ಸ್: ಸರಕಾರವನ್ನು ಟೀಕೆ ಮಾಡುವವರನ್ನು ಹತ್ತಿಕ್ಕುವ ಅಜೆಂಡಾದ ಮುಂದುವರಿದ ಭಾಗ: ಅಬ್ದುಲ್ ಲತೀಫ್ ಪುತ್ತೂರು, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್.ಡಿ.ಪಿ.ಐ ಬೆಂಗಳೂರು, 24 ನವೆಂಬರ್ 2023: ಬಿಜೆಪಿ ಮತ್ತು ಮೋದಿ ಸರ್ಕಾರವನ್ನು

Read More
15 November

ಪತ್ರಿಕಾ ಪ್ರಕಟಣೆ

KEA ಪರೀಕ್ಷೆಗಳಲ್ಲಿ ಮಂಗಳಸೂತ್ರ, ಕಾಲುಂಗರಕ್ಕೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ ಹಿಜಾಬ್ ಮೇಲೆ ದ್ವೇಷ ಏಕೆ?: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಬೆಂಗಳೂರು, 15 ನವೆಂಬರ್ 2023: ಕಳೆದ ಬಾರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಮಂಗಳಸೂತ್ರ,

Read More
09 November

ಪತ್ರಿಕಾ ಪ್ರಕಟಣೆ. ಗ್ರೂಪ್ ಸಿ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ: ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ

ಬೆಂಗಳೂರು, 09 ಅಕ್ಟೋಬರ್ 2023: ಗ್ರೂಪ್ ಸಿ ಹುದ್ದೆಗಳ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ತಮ್ಮ ಪತ್ರಿಕಾ

Read More
19 October

ಇಸ್ರೇಲ್ ಗುರಿ ಪ್ಯಾಲೇಸ್ತೀನಿಯರ ನರಮೇಧವಾಗಿದೆ. ವೈಟ್ ಪಾಸ್ಫರ್ ರಾಸಾಯನಿಕ ಅಸ್ತ್ರ ಬಳಕೆ ಮತ್ತು ಆಸ್ಪತ್ರೆಗಳ ಮೇಲಿನ ದಾಳಿಗಳು ಇದಕ್ಕೆ ಪುಷ್ಟಿ ನೀಡುತ್ತವೆ. ಭಾರತ ಸೇರಿದಂತೆ ಇಡೀ ವಿಶ್ವ ಈ ಜಿಯೋನಿಸ್ಟರ ಕ್ರೌರ್ಯದ ವಿರುದ್ಧ ನಿಲ್ಲಬೇಕಿದೆ.

ಬೆಂಗಳೂರು, 14 ಅಕ್ಟೋಬರ್ 2023: ಪ್ಯಾಲೇಸ್ತೀನನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಇಸ್ರೇಲ್ ಕಳೆದ 70 ವರ್ಷಗಳಿಂದ ಪ್ಯಾಲೇಸ್ತೀನಿಯರ ಶೋಷಣೆಯಲ್ಲಿ ತೊಡಗಿದೆ. ಈಗ ಅದು ಪ್ಯಾಲೇಸ್ತೀನಿಯರನ್ನು ಶಾಶ್ವತವಾಗಿ ಇಲ್ಲವಾಗಿಸುವ ಉದ್ದೇಶದಿಂದ ಬರ್ಬರ ನರಮೇಧದಲ್ಲಿ ತೊಡಗಿದೆ. ಇದಕ್ಕೆ ಜಿಯೋನಿಸ್ಟ್ ಇಸ್ರೇಲ್ ಈಗ ನಡೆಯುತ್ತಿರುವ ಸಂಘರ್ಷದಲ್ಲಿ ವೈಟ್

Read More
14 October

ಪತ್ರಿಕಾ ಪ್ರಕಟಣೆ ಅತ್ತಿಬೆಲೆ ಪಟಾಕಿ ದುರಂತ ಕೊನೆಯ ಎಚ್ಚರಿಕೆಯಾಗಲಿ. ಸರ್ಕಾರ ಪಟಾಕಿ ಕಾರ್ಮಿಕರ ಸುರಕ್ಷತೆಗೆ ಪ್ರಬಲ ನಿಯಮ ರೂಪಿಸಲಿ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

ಬೆಂಗಳೂರು, 09 ಅಕ್ಟೋಬರ್ 2023: ಅಗ್ನಿ ಅವಘಡದಲ್ಲಿ 14 ಜನ ಮೃತರಾಗಿದ್ದು, ಏಳು ಜನರು ಗಂಭೀರ ಸ್ಥಿತಿ ತಲುಪಿರುವ ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತ ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ ಗಾಯಗೊಂಡಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು

Read More
03 October

ಗ್ರಾಮ, ಗ್ರಾಮದಲ್ಲೂ ಮದ್ಯದಂಗಡಿ ತೆರೆಯಲು ಹೊರಟಿರುವ ಕಾಂಗ್ರೆಸ್ ಸರ್ಕಾರಕ್ಕೆ ಗಾಂಧಿ ಜಯಂತಿ ಆಚರಿಸುವ ನೈತಿಕತೆ ಇಲ್ಲ: ಭಾಸ್ಕರ್ ಪ್ರಸಾದ್ ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ

ಬೆಂಗಳೂರು, 01 ಅಕ್ಟೋಬರ್ 2023: ಸಂಪೂರ್ಣ ಪಾನ ನಿಷೇಧ ಮಹಾತ್ಮ ಗಾಂಧಿಯವರ ಅತಿ ದೊಡ್ಡ ಕನಸಾಗಿತ್ತು. ಅವರ ತತ್ವ ಪಾಲಿಸುತ್ತೇವೆ ಎಂದು ಸುಳ್ಳು ಹೇಳುತ್ತಾ ಬಂದಿರುವ ಕಾಂಗ್ರೆಸ್ ಪಕ್ಷದ ಕರ್ನಾಟಕ ಸರ್ಕಾರ ಈಗಾಗಲೇ ಇರುವ ಮದ್ಯದಂಗಡಿಗಳು ಸಾಲದು ಎಂದು ಗ್ರಾಮ ಪoಚಾಯತ್

Read More
23 September

ಪತ್ರಿಕಾ ಪ್ರಕಟಣೆ

ದ್ವೇಷ ಭಾಷಣ ಬೀದಿಯಿಂದ ಸಂಸತ್ತು ತಲುಪಿದೆ. ಸಂಸದ ಡ್ಯಾನಿಶ್ ಅಲಿ ಅವರನ್ನು ಸದನದಲ್ಲಿ ಉಗ್ರವಾದಿ ಎಂದು ಕರೆದ ಬಿಜೆಪಿ ಸಂಸದ ಬಿಧೂರಿಯನ್ನು ಸಂಸದ ಸ್ಥಾನದಿಂದ ವಜಾ ಮಾಡಬೇಕು: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಬೆಂಗಳೂರು, 22 ಸೆಪ್ಟೆಂಬರ್ 2023: ದ್ವೇಷ ಭಾಷಣಗಳ

Read More
18 August

ಪತ್ರಿಕಾ ಪ್ರಕಟಣೆ

ಪತ್ರಿಕಾ ಪ್ರಕಟಣೆ ದಲಿತರ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಬಿಜೆಪಿಗಿಂತ ಬಿನ್ನವಲ್ಲ ಎಂದು ಉಪೇಂದ್ರ ಪ್ರಕರಣದಲ್ಲಿ ತೋರಿಸಿಕೊಟ್ಟಿದೆ:ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಬೆಂಗಳೂರು, 14 ಆಗಸ್ಟ್ 2023: ದಲಿತರ ಮೇಲೆ ದೌರ್ಜನ್ಯ ಮತ್ತು ಅವಹೇಳನದ ಪ್ರಕರಣಗಳು ನಡೆದಾಗ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು

Read More
11 August

ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆಯ ಕುರಿತು ಅಪಪ್ರಚಾರಗಳಿಗೆ ಕಿವಿಗೊಡ ಬೇಡಿ : SDPI

ಉಳ್ಳಾಲ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ SDPI ಅಭ್ಯರ್ಥಿ ಇಸ್ಮಾಯಿಲ್. ಟಿ ಅವರು ಗೆಲುವು ಸಾಧಿಸಿದ ಕುರಿತು ನಡೆಯುತ್ತಿರುವ ಅಪಪ್ರಚಾರಗಳಿಗೆ ಕಿವಿಗೊಡಬೇಡಿ ಎಂದು SDPI ಮಂಗಳೂರು(ಉಳ್ಳಾಲ) ವಿಧಾನ ಸಭಾ ಕ್ಷೇತ್ರಾಧ್ಯಕ್ಷರಾದ ಇರ್ಷಾದ್

Read More
07 August

ಕ್ರಾಂತಿಕಾರಿ ಕವಿ, ಗಾಯಕ ಗದ್ದರ್ ಅವರ ಹಾಡುಗಳು ಶೋಷಿತರ ನೋವು ಮತ್ತು ಪ್ರತಿರೋಧದ ಹೋರಾಟಗಳಿಗೆ ಪ್ರೇರಣ ಶಕ್ತಿಯಾಗಿದ್ದವು:

ಬೆಂಗಳೂರು, 07 ಆಗಸ್ಟ್ 2023: ದಲಿತ ಕುಟುಂಬದಲ್ಲಿ ಜನಿಸಿದ ವಿಠಲ್ ರಾವ್ ಗದ್ದರ್ ಅವರಿಗೆ ಶೋಷಣೆ ಮತ್ತು ಶೋಷಣೆಗೆ ಒಳಗಾದವರ ನೋವುಗಳ ಸ್ವ ಅನುಭವ ಇತ್ತು. ಅವರ ಕ್ರಾಂತಿಕಾರಿ ಹಾಡುಗಳು ಶೋಷಿತರ ನೋವು ಮತ್ತು ಹೋರಾಟಗಳಿಗೆ ಪ್ರೇರಣಶಕ್ತಿಗಳಾಗಿದ್ದವು. ಅವರ ನಿಧನಕ್ಕೆ ತೀವ್ರ

Read More
05 August

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮಂಡಳಿಯ ಎರಡು ದಿನಗಳ (ದಿನಾಂಕ 01.08.2023- 02.03.2023) ಸಭೆಯಲ್ಲಿ ಕೈಗೊಂಡ ನಿರ್ಣಯಗಳು.

1.ದಲಿತ ಸಮುದಾಯದ ಕಲ್ಯಾಣ ಯೋಜನೆಗಳಿಗಾಗಿ SCP-TSP ರೂಪದಲ್ಲಿ ಮೀಸಲಿಟ್ಟಿರುವ 11,000 ಕೋಟಿ ಹಣವನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ನಿರ್ಣಯಕ್ಕೆ ಬಂದಿದೆ. ಪರಿಶಿಷ್ಟರಿಗೆ ಮೀಸಲಿಟ್ಟ ಹಣವನ್ನು ಅದೇ ಸಮುದಾಯದ ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುವುದು ಎಂದು ಸಮಾಜ ಕಲ್ಯಾಣ

Read More
20 July

ಪತ್ರಿಕಾ ಪ್ರಕಟಣೆ 20-07-2023

ಬಿಜೆಪಿ ವಿಪಕ್ಷ ನಾಯಕನಿಲ್ಲದೆ ಸದನಕ್ಕೆ ಬಂದು ಅದನ್ನು ಅವಮಾನಿಸಿದ್ದು ಸಾಲದೆಂಬಂತೆ ಸ್ಪೀಕರ್ ಪೀಠಕ್ಕೆ ಅವಮಾನಿಸಿ ತನ್ನ ಸಂವಿಧಾನ ವಿರೋಧಿ ನಿಲುವಿನ ವಿಸ್ತಾರ ಪ್ರದರ್ಶಿಸಿದೆ:ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಬೆಂಗಳೂರು, 20 ಜುಲೈ 2023: ಕರ್ನಾಟಕದ ವಿಧಾನಸಭೆಯ ಇತಿಹಾಸದಲ್ಲಿ ವಿಪಕ್ಷ ನಾಯಕನಿಲ್ಲದೆಅಧಿವೇಶನ ನಡೆಯುತ್ತಿರುವುದು

Read More
14 July

ರಾಜ್ಯದ ಕಾನೂನು ಸುವ್ಯವಸ್ಥೆ ಬಿಜೆಪಿ ಅಧಿಕಾರಾವಧಿ ಮಟ್ಟದಲ್ಲೆ ಇದೆ: ಅಪ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್.ಡಿ.ಪಿ.ಐ

ಬೆಳಗಾವಿ, 14 ಜುಲೈ 2023: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಬಿಜೆಪಿ ಆಡಳಿತದಲ್ಲಿ ಕುಸಿದಿದ್ದ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವ ವಾಗ್ದಾನವೂ ಒಂದಾಗಿತ್ತು. ಅದಾದ ನಂತರ ಕಾಂಗ್ರೆಸ್ ಪಕ್ಷ ಬಹುಮತದಿಂದ ಆಯ್ಕೆಯಾಗಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿತು. ಸರ್ಕಾರ ಅಸ್ತಿತ್ವಕ್ಕೆ

Read More
08 July

ರಾಜ್ಯ ಸರ್ಕಾರದ ನೂತನ ಬಜೆಟ್ : ಮಾತು ತಪ್ಪಿದ ಮುಖ್ಯಮಂತ್ರಿ ಸಿದ್ದರಾಮಯ್ಯ- SDPI

ಮೈಸೂರು : ಕಳೆದ ವಿಧಾನಸಭಾ ಚುನಾವಣೆಯ ಪ್ರಚಾರ ಭಾಷಣಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ₹10,000 ಕೋಟಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದ್ದರು ಆದರೆ ನಿನ್ನೆ ಮಂಡಿಸಿದ ಬಜೆಟ್ ನಲ್ಲಿ ಕೇವಲ₹2100 ಕೋಟಿ ರೂಪಾಯಿ ನೀಡಿ

Read More
06 July

ಪತ್ರಿಕಾ ಪ್ರಕಟಣೆ

ರಾಜ್ಯದಲ್ಲಿ ಕೋಮು ಹಿಂಸಾಚಾರ ತಡೆಗಟ್ಟಲು ಸೋನಿಯಾ ಗಾಂಧಿ ನೇತೃತ್ವದ ಸಮಿತಿ 2005 ರಲ್ಲಿ ಶಿಫಾರಸು ಮಾಡಿದ್ದ ಕರಡು ಮಸೂದೆಯನ್ನು ಕಾನೂನು ಮಾಡಿ: ಮುಖ್ಯಮಂತ್ರಿಗೆ ಎಸ್‌ಡಿಪಿಐ ಪತ್ರ. ಬೆಂಗಳೂರು, 04 ಜೂನ್ 2023: ಮಂಗಳೂರಿಗೆ ಸೀಮಿತವಾಗಿ ಕೋಮುವಾದಿ ವಿರೋಧಿ ವಿಭಾಗ ಆರಂಭಿಸಿದ್ದೀರಿ ಆದರೆ

Read More
19 June

ಪತ್ರಿಕಾ ಪ್ರಕಟಣೆ

ಕೋಮು ವಿದ್ವೇಷಕ್ಕೆ ಬಲಿಯಾದ ಫಾಝಿಲ್, ಮಸೂದ್, ಜಲೀಲ್ ಮತ್ತು ದೀಪಕ್ ರಾವ್ ಕುಟುಂಬಗಳಿಗೆ ಪರಿಹಾರ ಘೋಷಿಸಿರುವ ಸರ್ಕಾರದ ಕ್ರಮ ಸ್ವಾಗತಾರ್ಹ. ಇದೇ ಕಾರಣಕ್ಕೆ ಕೊಲೆಯಾದ ಇತರರ ಕುಟುಂಬಗಳಿಗೂ ಪರಿಹಾರ ನೀಡಿ – ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಬೆಂಗಳೂರು, 17 ಜೂನ್

Read More
10 June

ಕಾಂತರಾಜ್ ಆಯೋಗದ ಜಾತಿ ಗಣತಿ ವರದಿಯನ್ನು ಸರ್ಕಾರ ಸಾರ್ವಜನಿಕಗೊಳಿಸಲಿ ಮತ್ತು ಅದರ ಅಂಕಿಅಂಶಗಳ ಆಧಾರ ಮೇಲೆ ಬಜೆಟ್ ಅನುದಾನಗಳು ನಿಗಧಿಯಾಗಲಿ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

ಪತ್ರಿಕಾ ಪ್ರಕಟಣೆ 09-06-2023 ಬೆಂಗಳೂರು, 9 ಜೂನ್ 2023: ಸುಮಾರು 162 ಕೋಟಿ ವೆಚ್ಚದಲ್ಲಿ 84 ವರ್ಷಗಳ ನಂತರ 2015 ರಲ್ಲಿ ರಾಜ್ಯದಲ್ಲಿ ನಡೆಸಲಾದ ಹೆಚ್, ಕಾಂತರಾಜ್ ಆಯೋಗದ ಜಾತಿ ಗಣತಿ ವರದಿಯನ್ನು ಇಲ್ಲಿಯವರೆಗೂ ಗೌಪ್ಯವಾಗಿ ಇಡಲಾಗಿದೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ

Read More
10 June

ಕಾಂತರಾಜ್ ಆಯೋಗದ ಜಾತಿ ಗಣತಿ ವರದಿಯನ್ನು ಸರ್ಕಾರ ಸಾರ್ವಜನಿಕಗೊಳಿಸಲಿ ಮತ್ತು ಅದರ ಅಂಕಿಅಂಶಗಳ ಆಧಾರ ಮೇಲೆ ಬಜೆಟ್ ಅನುದಾನಗಳು ನಿಗಧಿಯಾಗಲಿ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

ಪತ್ರಿಕಾ ಪ್ರಕಟಣೆ ಬೆಂಗಳೂರು, 9 ಜೂನ್ 2023: ಸುಮಾರು 162 ಕೋಟಿ ವೆಚ್ಚದಲ್ಲಿ 84 ವರ್ಷಗಳ ನಂತರ 2015 ರಲ್ಲಿ ರಾಜ್ಯದಲ್ಲಿ ನಡೆಸಲಾದ ಹೆಚ್. ಕಾಂತರಾಜ್ ಆಯೋಗದ ಜಾತಿ ಗಣತಿ ವರದಿಯನ್ನು ಇಲ್ಲಿಯವರೆಗೂ ಗೌಪ್ಯವಾಗಿ ಇಡಲಾಗಿದೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು

Read More
10 June

ದೇಶದ್ರೋಹ ಕಾಯಿದೆಯನ್ನು ಉಳಿಸಿಕೊಳ್ಳಬೇಕು ಎಂಬ ಕಾನೂನು ಆಯೋಗದ ಶಿಫಾರಸು ಆತಂಕಕಾರಿ: ಎಸ್‌ಡಿಪಿಐ

ಹೊಸದಿಲ್ಲಿ. 7 ಜೂನ್ 2023: ದೇಶದ್ರೋಹದ ಕಾನೂನನ್ನು ಉಳಿಸಿಕೊಳ್ಳುವ ಕಾನೂನು ಆಯೋಗದ ಶಿಫಾರಸನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ತೀವ್ರವಾಗಿ ವಿರೋಧಿಸಿದೆ. ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ ಅವರು ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು,

Read More
21 May

ಕಾಂಗ್ರೆಸ್ ಪಕ್ಷ ಜನರಿಗೆ ನೀಡಿರುವ ಎಲ್ಲ ವಾಗ್ದಾನಗಳನ್ನು ಸಂಪೂರ್ಣವಾಗಿ ನೆರವೇರಿಸಬೇಕು: ಅಬ್ದುಲ್ ಮಜೀದ್ ಮೈಸೂರು, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

ಪತ್ರಿಕಾ ಪ್ರಕಟಣೆ ಬೆಂಗಳೂರು, 20 ಮೇ 2023: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಮತ್ತು ಅದರ ನೇತೃತ್ವ ವಹಿಸಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಹಾಗೆಯೇ ನೂತನ ಸಂಪುಟ ಸೇರಿರುವ ಎಲ್ಲ ಸಚಿವರಿಗೂ

Read More
03 April

ಗೋ ಭಯೋತ್ಪಾದಕರಿಂದ ಮತ್ತೊಬ್ಬ ಅಮಾಯಕ ಮುಸ್ಲಿಂ ಕೊಲೆ. ಪುನೀತ್ ಕೆರೆಹಳ್ಳಿ ಹಾಗೂ ತಂಡ ನಡೆಸಿದ ಈ ಘೋರ ಕೊಲೆಗೆ ಬಿಜೆಪಿ ಕೋಮು ದ್ವೇಷಿ ಆಡಳಿತವೇ ಕುಮ್ಮಕ್ಕು: ಅಬ್ದುಲ್ ಮಜೀದ್ ಮೈಸೂರು, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ.

ಪತ್ರಿಕಾ ಪ್ರಕಟಣೆ ಬೆಂಗಳೂರು, 02 ಏಪ್ರಿಲ್ 2023: ಮುಸ್ಲಿಮರನ್ನು ದ್ವೇಷಿಸುವುದು, ಹಿಂಸಿಸುವುದು ಮತ್ತು ಅವರ ಮೀಸಲಾತಿಯಂತಹ ಹಕ್ಕುಗಳನ್ನು ಕಸಿಯುವುದೇ ತಮ್ಮ ಸರ್ಕಾರದ ಮೂಲ ಗುರಿ ಎಂಬಂತೆ ಆಡಳಿತ ನಡೆಸುತ್ತಿರುವ ಭ್ರಷ್ಟ ಕೋಮುವಾದಿ ಬಿಜೆಪಿ ಸರ್ಕಾರದ ಮುಸ್ಲಿಂ ವಿರೋಧಿ ನೀತಿಯ ಪರಿಣಾಮ ಗೋ

Read More
08 March

ಭ್ರಷ್ಟ BJP ಸರಕಾರದ ಸಂಸ್ಕೃತಿ ಇದು. ಮಾಡಾಳ್ ವಿರೂಪಾಕ್ಷಪ್ಪ ಎಲ್ಲೂ ಸಿಕ್ತಾ ಇಲ್ಲ ಅಂತ ಬಂಡಲ್ ಬಿಟ್ಟರು.

ಭ್ರಷ್ಟ BJP ಸರಕಾರದ ಸಂಸ್ಕೃತಿ ಇದು. ಮಾಡಾಳ್ ವಿರೂಪಾಕ್ಷಪ್ಪ ಎಲ್ಲೂ ಸಿಕ್ತಾ ಇಲ್ಲ ಅಂತ ಬಂಡಲ್ ಬಿಟ್ಟರು. ಜಾಮೀನು ಸಿಕ್ಕ ತಕ್ಷಣ ಆ ವ್ಯಕ್ತಿ ಪ್ರತ್ಯಕ್ಷ ಆಗ್ತಾರೆ. ಅದೂ ಮಾನ, ಮರ್ಯಾದೆ ಇಲ್ಲದೆ ಮೆರವಣಿಗೆ ಮಾಡ್ತಾರೆ. ಮುಖ್ಯಮಂತ್ರಿ ಬೊಮ್ಮಯಿ ಅವರೇ ನಾಚಿಕೆ

Read More
01 March

ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023 ಮಡಿಕೇರಿ ವಿಧಾನಸಭಾ ಕ್ಷೇತ್ರ-208 ಅಭ್ಯರ್ಥಿಅಮೀನ್ ಮೊಹ್ಸಿನ್

ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023 ಮಡಿಕೇರಿ ವಿಧಾನಸಭಾ ಕ್ಷೇತ್ರ-208 ಅಭ್ಯರ್ಥಿಅಮೀನ್ ಮೊಹ್ಸಿನ್ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ

Read More