40percentsarkara

2 years ago

ರಾಜ್ಯದಲ್ಲಿ ಸಾವಿರಾರು ನಕಲಿ ವೈದ್ಯಕೀಯ ಕ್ಲಿನಿಕ್‌ಗಳು ನಾಯಿಕೊಡೆಗಳಂತೆ ತಲೆ ಎತ್ತುತ್ತಿದ್ದು,ಈವರೆಗೆ 50 ಸಾವಿರಕ್ಕೂ ಅಧಿಕ ನಕಲಿ ಕ್ಲಿನಿಕ್‌ಗಳಿಗೆ ನಕಲಿ ವೈದ್ಯ ಪ್ರಮಾಣಪತ್ರ ಕೊಟ್ಟಿರುವುದು ಸಿಐಡಿ ತನಿಖೆಯಲ್ಲಿ ಬೆಳಕಿಗೆ…

2 years ago

SC,St ಗಳ ಮೀಸಲಾತಿಯನ್ನು ಹೆಚ್ಚಿಸುತ್ತಿದ್ದೇವೆ ಎಂದು ಹೇಳಿಕೊಳ್ಳುವ ಸರ್ಕಾರ ಸರ್ಕಾರಿ ಶಾಲಾ ಕಾಲೇಜಿನಲ್ಲಿ ಓದುತ್ತಿರುವುದು ಬಹುತೇಕ ಬಡವರು,ದಲಿತರು, ರೈತರು, ಕೂಲಿ ಕಾರ್ಮಿಕರ ಮಕ್ಕಳ ಕಾಲೇಜು ಶುಲ್ಕ ಒಮ್ಮೆಲೇ…

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ – ಬೈಂದೂರು ವಿಧಾನಸಭಾ ಕ್ಷೇತ್ರ ಸಮಿತಿ

2 years ago

ದಿನಾಂಕ 21-10-2022 ರಂದು ಬೈಂದೂರು ವಿಧಾನಸಭಾ ಕ್ಷೇತ್ರದ ಕಂಡ್ಲೂರಿನ ಸಂಜೀವ ಶೆಟ್ಟಿ ಸಭಾಂಗಣದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ಮತ್ತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಎಸ್.ಡಿ.ಪಿ.ಐ…

ಈಸ್ಟ್ ಇಂಡಿಯಾ ಹೊಟೇಲ್ ಗೆ ಹೆಬ್ಬಾಳ ಕೆರೆ ಅಭಿವೃದ್ಧಿ ಗುತ್ತಿಗೆಗೆ ಮಾಡಿರುವ ಶಿಫಾರಸಿನ ಹಿಂದೆ ಭ್ರಷ್ಟಾಚಾರ ನಡೆದಿದ್ದು ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಕಂಪೆನಿಗಯೇ 45 ಲಕ್ಷ ರೂ ಲಂಚ ನೀಡಿದೆ ಎಂಬುದಕ್ಕೆ ಕಂಪೆನಿಯ ಹಿರಿಯ ಅಧಿಕಾರಿಯ ಇ ಮೇಲ್ ಪುರಾವೆಯನ್ನು ಸರಕಾರಕ್ಕೆ ಒದಗಿಸಿದರು ಅರಣ್ಯ ಇಲಾಖೆ ಯಾವುದೇ ಕ್ರಮ ಏಕೆ ಕೈಗೊಂಡಿಲ್ಲ? ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ @CMofKarnataka ರವರು ಉನ್ನತ ಮಟ್ಟದ ತನಿಖೆ ನಡೆಸಿ ಅಕ್ರಮ ವೆಸಗಿರುವ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ. ಈಸ್ಟ್ ಇಂಡಿಯಾ ಹೊಟೇಲ್‌ಗೆ ಕೆರೆ ನಿರ್ವಹಣೆ ಗುತ್ತಿಗೆ ನೀಡಿದರೆ ಅಲ್ಲಿ ಹೊಟೇಲ್, ರಿಯಲ್ ಎಸ್ಟೇಟ್‌ನಂತಹ ವಾಣಿಜ್ಯ ಚಟುವಟಿಕೆಗಳಿಗೆ ರಹದಾರಿಯಾಗಲಿದೆ<br>ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ

2 years ago