25
Sepಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಯ್ಯದ್ ಮಾಝ್ ಅವರು ಪಕ್ಷದ ಸಂಘಟನೆ ಹಾಗೂ ಸಾರ್ವಜನಿಕ ವಿಚಾರಗಳಲ್ಲಿ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸಿದ್ದರು. ಅವರ ಅಗಲಿಕೆ ಪಕ್ಷದ ಕಾರ್ಯಕರ್ತರು ಹಾಗೂ ಹಿತೈಷಿಗಳಿಗೆ ತುಂಬಲಾರದ ನಷ್ಟವಾಗಿದೆ. “ಅವರ ಕುಟುಂಬಸ್ಥರು, ಬಂಧು-ಬಳಗ ಹಾಗೂ ಆತ್ಮೀಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಸೃಷ್ಟಿಕರ್ತನು ನೀಡಲಿ.
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ
25
Sep” چیف الیکشن کمشنر گیانیش کمار نے جمہوریت کا قتل کیا ہے؛
انہیں عوام اور جمہوری نظام کے سامنے جواب دہ ہونا ہوگا” عبد المجيد~ ریاستی صدر ایس ڈی پی آئی کرناٹک
25
Sepಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ದೇಶದೊಂದಿಗೆ ಅತೀ ದೊಡ್ಡ ದ್ರೋಹವನ್ನು ಬಗೆದಿದ್ದಾರೆ. ಈ ವಿಚಾರವಾಗಿ ಪ್ರಧಾನಿಗಳು ಈ ವರೆಗೆ ತುಟಿ ಬಿಚ್ಚಿಲ್ಲ. ದೇಶದ ಜನ ಕ್ಷಮಿಸದೇ ಶಕ್ತವಾದ ಹೋರಾಟದ ಮೂಲಕ ರಾಜೀನಾಮೆ ಕೊಡುವಂತೆ ಮಾಡಬೇಕು.
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
17
Sepಪತ್ರಿಕಾ ಪ್ರಕಟಣೆ
ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ, ಸ್ವಾಭಿಮಾನ ಹಾಗೂ ವೈಚಾರಿಕ ಚಿಂತನೆಯ ಮೂಲಕ ಸಮಾಜದಲ್ಲಿ ಮಹತ್ವದ ಪರಿವರ್ತನೆಗೆ ಕಾರಣರಾದ ತಂದೆ
09
Sepರಾಜ್ಯ ಪ್ರತಿನಿಧಿ ಸಭೆವಿಮೆನ್ ಇಂಡಿಯಾ ಮೂವ್ಮೆಂಟ್ಕರ್ನಾಟಕ
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
05
Sepಫ್ಯಾಶಿಷ್ಟರು ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಕೊಂದ ದಿನ.
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
02
SepWill fight for every citizen of this country
Prakash Raj, Abdul Majeed SDPI and several others detained by Bengaluru Police During Election Commission Chalo Protest SDPIKarnataka
28
Augನೇಪಾಳದ ಜಲ ಪ್ರಳಯ ದುರಂತದ ಬಗ್ಗೆ ಎಸ್ಡಿಪಿಐ ತೀವ್ರ ದುಃಖವನ್ನು ವ್ಯಕ್ತಪಡಿಸುತ್ತದೆ
SDPIKarnataka #NepalFloods
23
Augಪ್ರೆಸ್ ರಿಲೀಸ್
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು — ಅಬ್ದುಲ್ ಮಜೀದ್ ಬೆಂಗಳೂರು, ಆಗಸ್ಟ್ 22, 2026: ರಾಜಸ್ಥಾನದ