05
Dec

ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಲು ಸರ್ಕಾರಕ್ಕೆ ಎಸ್‌ಡಿಪಿಐ ಒತ್ತಾಯ

ಜಾಮರಾಜನಗರ, ಡಿ 4, 2023: ಜಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಸಂಭವಿಸಿದ ಅಕ್ಸಿಜನ್‌ ದುರಂತದಲ್ಲಿ ಮಡಿದ ಸಂತ್ರಸ್ತರ ಕುಟುಂಬ ಸದಸ್ಯರೊಬ್ಬರಿಗೆ ಉದ್ಯೋಗ ನೀಡುವ ಸರ್ಕಾರದ ಭರವಸೆ ಇಂದಿಗೂ ಈಡೇರಿಲ್ಲ.ಸುಮಾರು 32 ಜನರ ಪಟ್ಟಿಯನ್ನು ಸರ್ಕಾರಕ್ಕೆ

ಮೈಸೂರು, 03ಡಿಸೆಂಬರ್ 2023: ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಮೈಸೂರು ಜಿಲ್ಲೆಯ ವಿಧಾನಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ದರ್ಶನ್ ಧ್ರುವನಾರಾಯಣ ಹಾಗೂ ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಗೌಡ ರವರುಗಳಿಗೆ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಅಮ್ಜದ್ ಖಾನ್ , ನಗರ ಜಿಲ್ಲಾ ಸಮಿತಿಯ ಉಪಾಧ್ಯಕ್ಷರೂ ಮಾಜಿ ಮಹಾನಗರ ಪಾಲಿಕೆ ಸದಸ್ಯರು ಆದ ಸ್ವಾಮಿ ಎಸ್ ರವರು, ಕಾರ್ಯದರ್ಶಿ ಫರ್ದೀನ್ ಅಹಮದ್ ಜಿಲ್ಲಾ ಸಮಿತಿ ಸದಸ್ಯರಾದ ಮನ್ಸೂರ್ ಖಾನ್ ಹಾಗೂ ಮನ್ಸೂರ್ ಅಹಮದ್ ಉಪಸ್ಥಿತರಿದ್ದರು.

ರಾಷ್ಟ್ರೀಯ ನೌಕಾ ದಿನದ ಶುಭಾಶಯಗಳು

ದೇಶದ ಜಲ ಗಡಿಗಳನ್ನು ಸುರಕ್ಷಿತವಾಗಿಡಲು ಶ್ರಮಿಸುತ್ತಿರುವ ನೌಕಾ ಪಡೆಯ ವೀರ ಸೈನಿಕರಿಗೆ ರಾಷ್ಟ್ರೀಯ ನೌಕಾ ದಿನದ ಶುಭಾಶಯಗಳು. ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು,SDPI ಕರ್ನಾಟಕ SDPIKarnataka #HappyIndianNavyDay2023

04
Dec

ರಾಷ್ಟ್ರೀಯ ನೌಕಾ ದಿನದ ಶುಭಾಶಯಗಳು

ದೇಶದ ಜಲ ಗಡಿಗಳನ್ನು ಸುರಕ್ಷಿತವಾಗಿಡಲು ಶ್ರಮಿಸುತ್ತಿರುವ ನೌಕಾ ಪಡೆಯ ವೀರ ಸೈನಿಕರಿಗೆ ರಾಷ್ಟ್ರೀಯ ನೌಕಾ ದಿನದ ಶುಭಾಶಯಗಳು. ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು,SDPI ಕರ್ನಾಟಕ SDPIKarnataka #HappyNavyDay2023

ಪತ್ರಿಕಾ ಪ್ರಕಟಣೆ

ಬೆಂಗಳೂರು ಶಾಲೆಗಳಿಗೆ ಹುಸಿ ಬಾಂಬ್ ಕರೆಗಳ ಮೂಲ ಮತ್ತು ಉದ್ದೇಶದ ಸಮಗ್ರ ತನಿಖೆಯಾಗಲಿ. ಇಂತಹ ಕರೆಗಳ ಹಿಂದೆ ಯೋಜಿತ ಷಡ್ಯಂತ್ರವಿರುವಂತಿದೆ: ದೇವನೂರು ಪುಟ್ಟನಂಜಯ್ಯ, ರಾಜ್ಯ ಉಪಾಧ್ಯಕ್ಷರು, ಎಸ್‌ಡಿಪಿಐ ಬೆಂಗಳೂರು, 02 ಡಿಸೆಂಬರ್ 2023: ಇಂದು

ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಬೆಂಗಳೂರು ಉತ್ತರ ಜಿಲ್ಲೆಯ ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರ ಶಾಸಕರಾದ ಕೃಷ್ಣ ಬೈರೇಗೌಡರವರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಂಗಳೂರು ಉತ್ತರ ಜಿಲ್ಲೆಯ ವತಿಯಿಂದ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲೆಯ ಜಿಲ್ಲಾಧ್ಯಕ್ಷ ವಸೀಮ್ ಅಹ್ಮದ್, ಉಪಾಧ್ಯಕ್ಷ ಜಾವೇದ್ ಆಜಮ್, ಕೋಶಾಧಿಕಾರಿ ರಾಶಿದ್ ಅಲಿ, ಪ್ರಧಾನ ಕಾರ್ಯದರ್ಶಿಗಳು ಉಮರ್ ಫಾರೂಕ್ ಮತ್ತು ಶಕೀಲ್ ಬಾಷಾ, ಜಿಲ್ಲಾ ಸಮಿತಿ ಸದಸ್ಯ ಮಹಮ್ಮದ್ ಇಸ್ಮಾಯಿಲ್ ಉಪಸ್ಥಿತರಿದ್ದರು.