ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಪುತ್ತೂರು ವಿಧಾನ ಸಭಾ ಕ್ಷೇತ್ರದ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್,ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್, ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಹಮೀದ್ ಸಾಲ್ಮರ,
ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಬೆಂಗಳೂರು ದಕ್ಷಿಣ ಜಿಲ್ಲೆಯ ವಿಜಯನಗರ ವಿಧಾನ ಸಭಾ ಕ್ಷೇತ್ರ ಶಾಸಕರಾದ ಎಂ ಕೃಷ್ಣಪ್ಪರವರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಂಗಳೂರು ದಕ್ಷಿಣ ಜಿಲ್ಲೆಯ ವತಿಯಿಂದ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಸಲೀಂ ಅಹಮದ್, ಜಿಲ್ಲಾ ಸಮಿತಿ ಸದಸ್ಯ ಸೈಯದ್ ಪಾಷಾ,ನಾಯಂಡಹಳ್ಳಿ ವಾರ್ಡ್ ಕಾರ್ಯದರ್ಶಿ ಜಬೀವುಲ್ಲಾ ಇತರರುಉಪಸ್ಥಿತರಿದ್ದರು.
01
DecBorder Security Force Foundation Day
“Salute to the Border Security Force soldiers who guard the borders of the country risking their lives and who are the first to come to
01
Decಗಡಿ ಭದ್ರತಾ ಪಡೆ ಸಂಸ್ಥಾಪನಾ ದಿನದ ಶುಭಾಶಯಗಳು
“ದೇಶದ ಗಡಿಗಳನ್ನು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟು ಕಾಯುವ, ದೇಶದಲ್ಲಿ ಯಾವುದೇ ವಿಪುತ್ತು ಸಂಭವಿಸಿದರೂ ರಕ್ಷಣೆಗೆ ಮೊದಲಿಗರಾಗಿ ನಿಲ್ಲುವ ಗಡಿ ಭದ್ರತಾ ಪಡೆ ಯೋಧರಿಗೆ ಗಡಿ ಭದ್ರತಾ ಪಡೆ ಸಂಸ್ಥಾಪನಾ ದಿನದಂದು ಗೌರವ ವಂದನೆಗಳು.”
ಕೆಂಗಲ್ ಹನುಮಂತಯ್ಯ ಅವರ ಪುಣ್ಯಸ್ಮರಣೆ
“ಕರ್ನಾಟಕ ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದವರು, ವಿಧಾನಸೌಧ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸಿದವರಾದ ಕೆಂಗಲ್ ಹನುಮಂತಯ್ಯನವರು ವಿಧಿವಶರಾದ ದಿನ ಇಂದು. ಅವರ ಹೋರಾಟ ಮತ್ತು ಮುಖ್ಯಮಂತ್ರಿಯಾಗಿ ಅವರು ರಾಜ್ಯಕ್ಕೆ ಸಲ್ಲಿಸಿದ ಸೇವೆಯನ್ನು ಗೌರವದಿಂದ ನೆನಯೋಣ.” ~ಅಬ್ದುಲ್
30/11/2023
ಹಾವೇರಿ ನವೆಂಬರ್ 27, 2023:
ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹಮಂತ್ರಿ ಡಾ.ಪರಮೇಶ್ವರ್ ಅವರೇ, ಏನಿದು ದ್ವಿಮುಖ ನೀತಿ, ಕೇರಳದಲ್ಲಿ ನಿಮ್ಮ ಪಕ್ಷ ಪ್ಯಾಲೇಸ್ತೆನ್ ಪರವಾಗಿ ಬ್ರಹತ್ ಪ್ರತಿಭಟನೆ ಮಾಡುತ್ತದೆ, ಆದ್ರೆ ನಮ್ಮ ರಾಜ್ಯದಲ್ಲಿ ಪಾಲೇಸ್ಥೆನ್ ಪರ ಹೋರಾಟ ಮಾಡುವವರನ್ನು ನಿರ್ಬಂಧಿಸಿ, ಕೇಸು ಹಾಕುತ್ತದೆ. ನೇರ ನೇರ ನಿಮ್ಮ ಉತ್ತರ ಬಯಸುತ್ತೇನೆ? ಯಾಕೆ ಈ ಅನ್ಯಾಯ?
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಕನಕ ಜಯಂತಿಯ ಶುಭಾಶಯಗಳು
“ದಾಸ ಸಾಹಿತ್ಯದ ಮೂಲಕ ಜಾತಿ, ಮತ, ಕುಲಗಳ ಭೇದ-ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಸಂತ ಕನಕದಾಸರ ಮಾನವೀಯತೆಯ ಸಂದೇಶ ಮನೆಮನೆಗಳಲ್ಲಿ ಪಸರಿಸಲಿ.” ~ಅಬ್ದುಲ್