ಸಂತಾಪ

ಜಮ್ಮುವಿನ ರಜೌರಿಯಲ್ಲಿ ಉಗ್ರರ ಜತೆಗೆ ಇಂದು ನಡೆದ ಗುಂಡಿನ ಚಕಮಕಿಯಲ್ಲಿ ಮೈಸೂರಿನ ಮೇಜರ್ ಪ್ರಾಂಜಲ್ ಹುತಾತ್ಮರಾಗಿದ್ದಾರೆ. ಅವರ ಕುಟುಂಬ ವರ್ಗ ಮತ್ತು ಬಂಧು ಮಿತ್ರರಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಸೃಷ್ಟಿಕರ್ತ ನೀಡಲಿ

ಸಂತಾಪ

ಭಾರತದ ಸುಪ್ರೀಂಕೋರ್ಟ್ ನ ಮೊದಲ ಮಹಿಳಾ ನ್ಯಾಯಾಧೀಶರು, ತಮಿಳುನಾಡಿನ ಮಾಜಿ ರಾಜ್ಯಪಾಲರು ಆಗಿದ್ದ ಫಾತಿಮಾ ಬೀವಿ ಅವರು ಇಂದು ನಿಧನರಾಗಿದ್ದಾರೆ. ಅವರ ಸಾಧನೆ ದೇಶದ ಕೊಟ್ಯಂತರ ಮಹಿಳೆಯರಿಗೆ ಸ್ಪೂರ್ತಿಯಾಗಿತ್ತು. ಅವರ ನಿಧನಕ್ಕೆ ತೀವ್ರ ಸಂತಾಪಗಳು.

ಅಭಿನಂದನೆಗಳು

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಾವೇರಿ ಜಿಲ್ಲಾ ಅಧ್ಯಕ್ಷರಾಗಿ ಖಾಸಿಮ್ ರಬ್ಬಾನಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜೀಲಾನಿ ಆಯ್ಕೆಯಾಗಿದ್ದಾರೆ ಇವರಿಗೆ ಹೃದಯಾಂತರಾಳದ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ಪಕ್ಷವು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು

ಹಸಿವು ಮತ್ತು ಭಯ ಮುಕ್ತ ಚಳುವಳಿ ಎಸ್‌ಡಿಪಿಐ ಗದಗ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾದ ಬಿಲಾಲ್ ಹಾಗೂ ಪ್ರಧಾನ ಕಾರ್ಯದರ್ಶಿ ಅನ್ವರ್ ಬಾಗೇವಾಡಿ ರವರಿಗೆ ಅಭಿನಂದನೆಗಳು.

ನಿಮ್ಮ ನಾಯಕತ್ವದಲ್ಲಿ ಪಕ್ಷವು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸುತ್ತೇವೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಗದಗ SDPIGadag #GadagDistrict