ಇಂದಿರಾ ಗಾಂಧಿಯವರ ಜನ್ಮದಿನದ ಶುಭಾಶಯಗಳು

ದೇಶದ ರಕ್ಷಣೆಯ ವಿಚಾರದಲ್ಲಿ ಕಠಿಣ ನಿರ್ಧಾರಗಳನ್ನು ಸೂಕ್ತ ಸಮಯದಲ್ಲಿ ಕೈಗೊಗೊಳ್ಳುವ ಮೂಲಕ ದಕ್ಷಿಣ ಏಷ್ಯಾ ಪ್ರಾಂತ್ಯದಲ್ಲಿ ಭಾರತವನ್ನು ಬಲಿಷ್ಟ ರಾಷ್ಟ್ರವಾಗಿ ರೂಪಿಸಲು ಶ್ರಮಿಸಿದ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನದ ಶುಭಾಶಯಗಳು. Indira

ಝಾನ್ಸಿ ರಾಣಿ ಲಕ್ಷ್ಮೀಬಾಯಿ ಜನ್ಮದಿನದ ಶುಭಾಶಯಗಳು.

ಬ್ರಿಟಿಷರ ವಿರುದ್ಧದ ಸ್ವಾತಂತ್ರ್ಯ ಹೋರಾಟದ ಭವ್ಯ ಇತಿಹಾಸದಲ್ಲಿ ಮೊದಲ ಮಹಿಳಾ ಹೋರಾಟಗಾರ್ತಿಯಾಗಿ ಬಲಿದಾನ ನೀಡಿದ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಜನ್ಮದಿನದ ಶುಭಾಶಯಗಳು. ಫೋ, ಸೈದಾ ಸಾದಿಯಾ,ರಾಜ್ಯ ಉಪಾಧ್ಯಕ್ಷರು, SDPI ಕರ್ನಾಟಕ SDPIKarnataka #RaniOfJhansi

ಝಾನ್ಸಿ ರಾಣಿ ಲಕ್ಷ್ಮೀಬಾಯಿ ಜನ್ಮದಿನದ ಶುಭಾಶಯಗಳು.

ಬ್ರಿಟಿಷರ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿದ ಭಾರತದ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಜನ್ಮದಿನದ ಶುಭಾಶಯಗಳು. SDPIKarnataka #JhansiKiRani

مبارکباد

عبدالرحیم پٹیل گلبرگہ اور مجاہد پاشا کو مبارکباد، جو کہ سوشل ڈیموکریٹک پارٹی آف انڈیا کے کرناٹک اسٹیٹ سکریٹری منتخب ہوئے ہیں۔ ہماری خواہش ہے

ಅಭಿನಂದನೆಗಳು

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ನೂತನ ಕಾರ್ಯದರ್ಶಿಗಳಾಗಿ ಆಯ್ಕೆಯಾದ ಅಬ್ದುಲ್ ರಹೀಮ್ ಪಟೇಲ್ ಗುಲ್ಬರ್ಗಾ ಮತ್ತು ಮುಜಾಹಿದ್ ಪಾಶರವರಿಗೆ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ಪಕ್ಷವು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು

SDPI ರಾಜ್ಯ ಕಾರ್ಯಕಾರಿಣಿ ಸಭೆ 16.11.2023 ರಂದು ರಾಜ್ಯಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಮುಖ್ಯ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ದೇಣಿಗೆ ಸಂಗ್ರಹದ ಅವಲೋಕನ ನಡೆಯಿತು. ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಹಿಂದಿನ ಬಿಜೆಪಿ ಸರ್ಕಾರ ರದ್ದುಪಡಿಸಿರುವ ಮುಸ್ಲಿಮರ 2B ಮೀಸಲಾತಿ ಮರುಸ್ಥಾಪಿಸನೆ ಮಾಡುವಂತೆ ಮತ್ತು ಮೀಸಲಾತಿ ಪ್ರಮಾಣವನ್ನು ಶೇಕಡ 8 ಕ್ಕೆ ಏರಿಸಲು ಹಾಗೂ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮುಂದಿನ ಚಳಿಗಾಲ ಅಧಿವೇಶನದಲ್ಲಿ