02
Jun

ಪತ್ರಿಕಾ ಪ್ರಕಟಣೆ ಗೃಹರಕ್ಷಕ ಸಿಬಂದಿಗಳನ್ನು ಕೈಬಿಡುವ ಸರ್ಕಾರದ ನಿರ್ಧಾರ ಗೋಮುಖ ವ್ಯಾಘ್ರತನ : ಎಸ್.ಡಿ.ಪಿ.ಐ

ಕರ್ನಾಟಕ ರಾಜ್ಯ ಸರ್ಕಾರ ಗೃಹ ರಕ್ಷಕ ದಳದ ಸಿಬಂದಿಗಳನ್ನು ಕರ್ತವ್ಯದಿಂದ ಮುಕ್ತಗೊಳಿಸುವ ಹಾಗೂ ಹೊಸದಾಗಿ ಸಿಬಂದಿಗಳನ್ನು ನೇಮಕ ಮಾಡುವ ಆದೇಶ ಹೊರಡಿಸಿರುವುದು ಸರ್ಕಾರದ ಗೋಮುಖ ವ್ಯಾಘ್ರತೆಯನ್ನು ಪ್ರತಿಬಿಂಬಿಸಿದೆ. ಈಗಾಗಲೇ ಸೇವೆಯಲ್ಲಿರುವ ಹನ್ನೆರಡು ಸಾವಿರಕ್ಕೂ ಹೆಚ್ಚು

18
May

ಸರ್ಕಾರದ ನಿರ್ಲಕ್ಷ್ಯದಿಂದ ಉತ್ತರ ಪ್ರದೇಶದಲ್ಲಿ ಅಪಘಾತದಿಂದ 24 ವಲಸೆ ಕಾರ್ಮಿಕರ ಸಾವು: ಎಸ್‌ಡಿಪಿಐ

ನವದೆಹಲಿ, ೧೭ ಮೇ ೨೦೨೦: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ 209 ಕಿ.ಮೀ ದೂರದಲ್ಲಿರುವ ಔರೈಯಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ೨೪ ವಲಸೆ ಕಾರ್ಮಿಕರು ಸಾವು, ಸರ್ಕಾರದ ನಿರಾಸಕ್ತಿ ಮತ್ತು ನಿರ್ಲಕ್ಷ್ಯದಿಂದಾಗಿ