13
Nov

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ಕು ಜನರ ಹತ್ಯೆ ಉಡುಪಿಯ ಇತಿಹಾಸದಲ್ಲೇ ಕಂಡು ಕೇಳರಿಯದ ಬೆಚ್ಚಿ ಬೀಳಿಸುವ ಘಟನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಬೇಕು:
ಪ್ರೊಫೆಸರ್ ಸೈದಾ ಸಾದಿಯಾ, ಉಪಾಧ್ಯಕ್ಷರು ಎಸ್‌ಡಿಪಿಐ ಕರ್ನಾಟಕ

ಬೆಂಗಳೂರು, 13 ನವೆಂಬರ್ 2023: ಉಡುಪಿ ಜಿಲ್ಲೆಯ ನೇಜಾರಿನಲ್ಲಿ ನಡೆದಿರುವ ಒಂದೇ ಕುಟುಂಬದ ನಾಲ್ಕು ಸದಸ್ಯರ ಕೊಲೆ ಬೀಭತ್ಸ ಮತ್ತು ಬೆಚ್ಚಿಬೀಳಿಸುವ ಘಟನೆ. ಉಡುಪಿಯ ಇತಿಹಾಸದಲ್ಲೇ ಕಂಡು ಕೇಳರಿಯದ ಹತ್ಯಾಕಾಂಡ ಇದಾಗಿದ್ದು, ಇದನ್ನು ಕಠಿಣ

12
Nov

ಟಿಪ್ಪು ಜಯಂತಿ ಮತ್ತು ಕಾಂಗ್ರೆಸ್ನ ಕೃತಘ್ನ ನಾಯಕರು:-

ನಿನ್ನೆ ನವಂಬರ್ 10, ಭಾರತದ ಪ್ರಥಮ ಸ್ವಾತಂತ್ರ್ಯ ಸೇನಾನಿ, ವಿಶ್ವ ವಿಖ್ಯಾತ ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ರವರ ಜನ್ಮದಿನ, ಕನ್ನಡದ ಮಣ್ಣು ದೇವನಹಳ್ಳಿಯಲ್ಲಿ ಹುಟ್ಟಿದ ಅತ್ಯಂತ ದೂರದೃಷ್ಟಿಯ ಆಡಳಿತಗಾರ, ಜನಾನುರಾಗಿ, ಹಲವು

11
Nov

ಮೌಲಾನಾ ಅಜಾದ್ ಅವರ ಜನ್ಮದಿನ
ರಾಷ್ಟ್ರೀಯ ಶಿಕ್ಷಣ ದಿನದ ಶುಭಾಶಯಗಳು

ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ ಮೌಲಾನಾ ಆಜಾದ್ ಅವರು ದೇಶಕ್ಕೆ ಶಿಕ್ಷಣ ಕ್ಷೇತ್ರದಲ್ಲಿ ಭದ್ರ ಬುನಾದಿ ಹಾಕಿಕೊಡುವ ಮೂಲಕ ರಾಷ್ಟ್ರಕ್ಕೆ ಪ್ರಗತಿಯ ದಿಕ್ಸೂಚಿಯನ್ನು ತೋರಿದರು. ಅವರ ಜನ್ಮದಿನದಂದು ಅವರ ಕೊಡುಗೆಯನ್ನು ನೆನೆಯೋಣ. ಶಿಕ್ಷಣ