26
Mar

ಅಹಿಂದ ಯುವಜನ ಬಳಗ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಏಕೆ ಅಪ್ಸರ್ ಕೊಡ್ಲಿಪೇಟೆ ಅವರನ್ನು ಬೆಂಬಲಿಸುತ್ತಿದ್ದೇವೆ

ನೈಜ ಜನಸೇವಕ – ನಮ್ಮ ಶಾಸಕ ನ್ಯಾಯ ಮತ್ತು ಸಮಾನತೆಯ ಹೋರಾಟಗಾರ – ಸಂವಿಧಾನದ ಮೌಲ್ಯಗಳ ರಕ್ಷಣೆಗಾಗಿ ನಿರಂತರ ಹೋರಾಟ. ಧೈರ್ಯಶಾಲಿ ನಿಲುವುಗಳಿಂದ ಜನರ ಹಕ್ಕುಗಳನ್ನು ರಕ್ಷಿಸುತ್ತಿದ್ದಾರೆ. ವಕ್ಫ್ ಹಕ್ಕುಗಳ ರಕ್ಷಣೆಗಾಗಿ ಮುಂಚೂಣಿ ಹೋರಾಟ

24
Mar
22
Mar

ದಾವಣಗೆರೆ ಉಪಚುನಾವಣೆ 2026

ನಾಮಪತ್ರ ಸಲ್ಲಿಕೆ ರ್ಯಾಲಿ Monday 10:30 AM 23 March 2026 ಸ್ಥಳ: ಅಖ್ತರ್ ರಝಾ ಸರ್ಕಲ್ ರಿಂದ ‘ಕಾರ್ಪೊರೇಷನ್ ಕಚೇರಿ ವರೆಗೆ ಸ್ವಾಭಿಮಾನದ ರಾಜಕೀಯಕ್ಕಾಗಿ ಒಂದಾಗುವ ಸಮಯ ಬಂದಿದೆ ಗುಲಾಮಗಿರಿಯ ರಾಜಕಾರಣ ಅಳಿಸೋಣ,