05
Novರಾಜಸ್ಥಾನ ವಿಧಾನಸಭಾ ಚುನಾವಣೆಗೆ ಭಿಲ್ವಾರಾ ಕ್ಷೇತ್ರದಿಂದ ಎಸ್ಡಿಪಿಐ ಅಭ್ಯರ್ಥಿ ಅಬ್ದುಲ್ ರಜಾಕ್ ನಾಮಪತ್ರ ಸಲ್ಲಿಸಿದ್ದಾರೆ. ಹಸಿವು ಮುಕ್ತ ಭಯ ಮುಕ್ತ ರಾಷ್ಟ್ರವನ್ನು ಕಟ್ಟುವ ಹೋರಾಟಕ್ಕೆ ಜಯವಾಗಲಿ.
~ಅಬ್ದುಲ್ ಲತೀಫ್,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
05
Novನೂತನ ಆಸ್ಪತ್ರೆಯ ಉದ್ಘಾಟನೆಗೆ ಆಗಮಿಸಿದ್ದ Chief Minister of Karnataka ರವರನ್ನು ಬರಮಾಡಿಕೊಳ್ಳಲು ಡಾ. ಬಾಬಾಸಾಹೇಬ್ ಭಾವಚಿತ್ರ ಹಿಡಿದು ಸ್ವಾಗತಿಸುತ್ತಿದ್ದ ವೇಳೆ ಯಾವುದೇ ಕಾರಣಕ್ಕೂ ಅಂಬೇಡ್ಕರ್ ಭಾವಚಿತ್ರ ನೀಡಕೂಡದು ಎಂದಿರುವ ಗದಗ ಜಿಮ್ಸ್ ನಿರ್ದೇಶಕ ಬಸವರಾಜ ಎಸ್ ಬೊಮ್ಮನಳ್ಳಿ ನಡೆ ಖಂಡನೀಯ.
~ಅಪ್ಸರ್ ಕೂಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ .
ಎಸ್ ಡಿ ಪಿ ಐ ಜಿಲ್ಲಾ ಸಮಿತಿ ಸಭೆ: ನವೆಂಬರ್ ತಿಂಗಳಲ್ಲಿ ರಾಜ್ಯದಾದ್ಯಂತ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಚಾಲನೆ
ಹುಬ್ಬಳ್ಳಿ : ನವಂಬರ್ 5: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಹುಬ್ಬಳ್ಳಿ-ಧಾರವಾಡ ಜಿಲ್ಲಾ ಸಮಿತಿ ಸಭೆಯು ಜಿಲ್ಲಾಧ್ಯಕ್ಷರಾದ ಮಕ್ತುಮ್ ಹುಸೇನ್ ಹೊಸಮನಿ ಅಧ್ಯಕ್ಷತೆಯಲ್ಲಿ, ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಹುಬ್ಬಳ್ಳಿ ಉಸ್ತುವಾರಿ
Congratulations to Mr Asim From Bidar, Karnataka For Cracking UPSC Examination and Getting All India Rank 77
~Afsar Kodlipet ,State General Secretary, SDPI Karnataka
02
Nov68 ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ವತಿಯಿಂದ 68 ನೇ ಕರ್ನಾಟಕ ರಾಜ್ಯೋತ್ಸವವನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷರಾದ ದೇವನೂರು
“ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ”
ಸಮಸ್ತ ಕನ್ನಡಿಗರಿಗೆ, ಕನ್ನಡ ರಾಜ್ಯೋತ್ಸವದ ಶುಭಾಶಯಗಳು
ಕನ್ನಡ ನನ್ನ ಕನಸು, ಕನ್ನಡ ನನ್ನ ಮನಸ್ಸು, ಕನ್ನಡಿಗನೆಂಬ ಹೆಮ್ಮೆ ಸೊಗಸು, ನಮ್ಮಲ್ಲಿ ಕನ್ನಡವನ್ನು ಉಳಿಸು, ಎಲ್ಲೆಲ್ಲೂ ಕನ್ನಡವನ್ನು ಬೆಳೆಸು.. ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು.. ~ಅಬ್ದುಲ್ ಮಜೀದ್ರಾಜ್ಯಾಧ್ಯಕ್ಷರು, SDPI ಕರ್ನಾಟಕ#SDPIKarnataka #KannadaRajyotsava2023
SDPI ಯಿಂದ ಪ್ಯಾಲೇಸ್ತೀನ್ ಪರ ಪ್ರತಿಭಟನೆ ಆಯೋಜನೆ : ಪ್ರತಿಭಟನೆಗೆ ಕೆಲವೇ ಗಂಟೆಗಳ ಮುಂಚೆ SDPI ನಾಯಕರ ಬಂಧಿಸುವ ಮೂಲಕ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ
IndiaWithPalestine #ReleaseSDPIMysoreLeaders
”ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ”
ರಾಜ್ಯಾದ್ಯಂತ ಸುವರ್ಣ ಕನ್ನಡ ರಾಜ್ಯೋತ್ಸವ ಆಚರಣೆ 1-ನವೆಂಬರ್-2023
30
Octಯಾವುದೇ ವಿವೇಚನೆ ಇಲ್ಲದೆ, ಸರಿಯಾಗಿ ಮಾಹಿತಿ ಸಂಗ್ರಹಿಸದೆ Powertvnews , ಕೇರಳ ಬಾಂಬ್ ಸ್ಫೋಟ ನಡೆಸಿದ ವ್ಯಕ್ತಿ ಎಂದು ಟೋಪಿ ಧರಿಸಿದ ವ್ಯಕ್ತಿಯ ಫೋಟೋ ಬಳಸಿರುವುದು ಅಕ್ಷಮ್ಯ. Powertvnews ನಿಮಗೆ ನಾಚಿಕೆ, ಮಾನ ಮರ್ಯಾದೆ ಇದ್ದರೆ, ಬಹಿರಂಗ ಕ್ಷಮೆ ಕೇಳಿ.
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ SDPIKarnataka #powertvnews #Kerala
ಕೇಂದ್ರ ಬಿಜೆಪಿ ಸರ್ಕಾರ ಯುದ್ಧಪೀಡಿತ ಸಂತ್ರಸ್ತ ಪ್ಯಾಲೆಸ್ಥೈನ್ ಜನರಿಗಾಗಿ ನೆರವನ್ನು ಕಳಿಸುತ್ತಿದೆ, ಕಾಂಗ್ರೆಸ್ ದೆಹಲಿಯ ಪ್ಯಾಲೆಸ್ಟೈನ್ ರಾಯಭಾರ ಕಚೇರಿಗೆ ಭೇಟಿ ನೀಡಿ ಬೆಂಬಲ ಘೋಷಿಸುತ್ತದೆ. ಆದರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸರ್ಕಾರ ಪ್ಯಾಲೆಸ್ಟೈನ್ ಪರ ಶಾಂತಿಯುತ ಪ್ರತಿಭಟನಾಕಾರರ ಮೇಲೆ 4 ಕೇಸು ದಾಖಲಿಸಿದೆ.
ಕಾಂಗ್ರೆಸ್ ಸರ್ಕಾರ ಯಾರ ಪರ? ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ