19
Augಅಭಿನಂದನೆಗಳು
ಸಜೀಪನಡು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಇಕ್ಬಾಲ್ ಎಸ್. ಎನ್. ಹಾಗೂ ಉಪಾಧ್ಯಕ್ಷರಾಗಿ ಸಬಿತಾ ಡಿಸೋಜ ಅವರು ಚುನಾಯಿತರಾಗಿದ್ದಾರೆ. ಅವರಿಗೆ ಅಭಿನಂದನೆಗಳು.
19
AugSDPI Won Consecutive 3rd time in SAJIPANADU grama panchayat, Manglore (DK)
President – IQBAL SNVice President – SABITA D’SOUZA SDPIKarnataka #GramPanchayatElection
19
Augಸಜಿಪನಡು ಗ್ರಾಮ ಪಂಚಾಯತ್ ನಲ್ಲಿ ಮೂರನೇ ಅವಧಿಗೂ ವಿಜಯ ಪತಾಕೆ ಹಾರಿಸಿದ SDPI
ಅಧ್ಯಕ್ಷರಾಗಿ ಇಕ್ವಾಲ್ SN ಮತ್ತು ಉಪಾಧ್ಯಕ್ಷೆಯಾಗಿ ಸಬಿತಾ ಡಿಸೋಜ ಅವರು ಆಯ್ಕೆಯಾಗಿದ್ದಾರೆ. SDPIKarnataka #GramPanchayatElection
18
Augಪತ್ರಿಕಾ ಪ್ರಕಟಣೆ
ಪತ್ರಿಕಾ ಪ್ರಕಟಣೆ ದಲಿತರ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಬಿಜೆಪಿಗಿಂತ ಬಿನ್ನವಲ್ಲ ಎಂದು ಉಪೇಂದ್ರ ಪ್ರಕರಣದಲ್ಲಿ ತೋರಿಸಿಕೊಟ್ಟಿದೆ:ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್ಡಿಪಿಐ ಬೆಂಗಳೂರು, 14 ಆಗಸ್ಟ್ 2023: ದಲಿತರ ಮೇಲೆ ದೌರ್ಜನ್ಯ ಮತ್ತು ಅವಹೇಳನದ ಪ್ರಕರಣಗಳು
17
Augಅಭಿನಂದನೆಗಳು
ಮಲ್ಲೂರು ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರೇಮಾ ಸತೀಶ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಇಲ್ಯಾಸ್ ಪಾದೆ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳು SDPIKarnataka #DakshinaKannada #GramPanchayatElection #Mallur
17
Augಆಗಸ್ಟ್ 20, 2023 ರಂದು ಬೆಳಗಾವಿ ಜಿಲ್ಲಾ ಪ್ರತಿನಿಧಿ ಸಭೆಗೆ ಆಗಮಿಸುತ್ತಿರುವ ಎಸ್ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರಿಗೆ ಆತ್ಮೀಯ ಸ್ವಾಗತ
ಸ್ವಾಗತ ಬಯಸುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿಆಫ್ ಇಂಡಿಯಾ – ಬೆಳಗಾವಿ ಜಿಲ್ಲೆ
16
Augಮಾನ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರೆ ಸರ್ಕಾರಿ ಬಸ್ಸುಗಳ ಮೇಲೆ ವಿವಾದಾತ್ಮಕ ವ್ಯಕ್ತಿಗಳ ಫೋಟೋ ಹಾಕುವುದು ಎಷ್ಟು ಸರಿ? ಬ್ರಿಟೀಷರಿಗೆ ಕ್ಷಮಾಪಣೆ ಪತ್ರ ಬರೆದುಕೊಟ್ಟ, ಬ್ರಿಟೀಷರೊಂದಿಗೆ ರಾಜಿ ಮಾಡಿಕೊಂಡ ಸ್ವಯಂ ಘೋಷಿತ “ವೀರ” ಸಾವರ್ಕರ್ ಚಿತ್ರ ಚಿಕ್ಕೋಡಿ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಬಳಸುವುದು ಸ್ವಾತಂತ್ರ್ಯ ಸೇನಾನಿಗಳಿಗೆ ಮಾಡುವ ಅವಮಾನವಲ್ಲವೇ?
~ಅಪ್ಸರ್ ಕೂಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
16
Augದಿನಾಂಕ 20-8-2023 ರಂದು ನಡೆಯಲಿರುವ ಹುಬ್ಬಳ್ಳಿ ಜಿಲ್ಲಾ ನಾಯಕರ ಶೃಂಗ ಸಭೆ ಮತ್ತು ಪಕ್ಷದ ಸಮಾವೇಶಕ್ಕೆ ಆಗಮಿಸುತ್ತಿರುವ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ಆರ್ ಭಾಸ್ಕರ್ ಪ್ರಸಾದ್ ಹಾಗೂ ಅಪ್ಸರ್ ಕೊಡ್ಲಿಪೇಟೆ ರವರಿಗೆ ಹಾರ್ಧಿಕ ಸ್ವಾಗತ
ಸ್ವಾಗತ ಬಯಸುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿಆಫ್ ಇಂಡಿಯಾ ಹುಬ್ಬಳ್ಳಿ
16
Augದಿನಾಂಕ 18-08- 2023 ರಂದು ನಡೆಯಲಿರುವ ಹಾಸನ ನಗರ ಜಿಲ್ಲಾ ಪ್ರತಿನಿಧಿ ಸಭೆಗೆ ಆಗಮಿಸುತ್ತಿರುವ ಎಸ್ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ರವರಿಗೆ ಹಾರ್ಧಿಕ ಸ್ವಾಗತ
ಸ್ವಾಗತ ಬಯಸುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿಆಫ್ ಇಂಡಿಯಾ ಹಾಸನ
14
Aug‘ಫ್ಯಾಶಿಸ್ಟರ ಸಂಕೋಲೆಯಿಂದ ದೇಶದ ಸ್ವಾತಂತ್ರ್ಯವನ್ನು ರಕ್ಷಿಸೋಣ’
15 ಆಗಸ್ಟ್ 2023 77ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಸಾಕಷ್ಟು ತ್ಯಾಗ ಬಲಿದಾನಗಳ ನಂತರ ದೊರೆತಿರುವ ನಮ್ಮ ಸ್ವಾತಂತ್ರ್ಯವನ್ನು ಜೋಪಾನ ಮಾಡಿಕೊಳ್ಳುವುದು ನಮ್ಮೆಲ್ಲರ ಮೊದಲ ಆಧ್ಯತೆಯಾಗಬೇಕು. ಫ್ಯಾಶಿಸ್ಟರ ದ್ವೇಷದ ಜ್ವಾಲೆಗೆ ಇತ್ತೀಚೆಗೆ ಮಣಿಪುರ, ಹರಿಯಾಣ