13
Aug

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ಜಿಲ್ಲಾ ನಾಯಕರ ಶೃಂಗ ಸಭೆಯು ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ಜಬೀಉಲ್ಲಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಸ್ಡಿಪಿಐ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೊ ರವರು ಮಾತನಾಡಿ ಎಸ್ಡಿಪಿಐ ಪಕ್ಷದ 14 ವರ್ಷದ ರಾಜಕೀಯದಲ್ಲಿ ವಿಧಾನ ಸಭೆಗೆ ಪ್ರವೇಶಿಸಲು ಅಸಾಧ್ಯವಾಗಿದ್ದರೂ ಕೂಡ ವಿಧಾನ ಸಭೆ

13
Aug
12
Aug
12
Aug

ಹುಬ್ಬಳ್ಳಿ ನಗರದ ರೈಲ್ವೆ ಸ್ಟೇಷನ್ ಹತ್ತಿರ ಇರುವ ರಾಜಗೋಪಾಲ್ ನಗರದ ದಲಿತ ಸಮಾಜದ (ಮಾದಿಗ) ಕಾಲೋನಿಗೆ SDPI ಪಕ್ಷದ ನಿಯೋಗ ಭೇಟಿ ನೀಡಿತು. ತಂಡದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ಆರ್ ಭಾಸ್ಕರ್ ಪ್ರಸಾದ್, ಅಪ್ಸರ್ ಕೊಡ್ಲಿಪೇಟೆ, ಯಮುನಪ್ಪ ಗುಣದಾಳ, ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಡಾ. ವಿಜಯ್ ಗುಂಟ್ರಾಳ ಅವರು ಭೇಟಿ ನೀಡಿ ಅಲ್ಲಿಯ ಸಮಸ್ಯೆಗಳನ್ನು ಪರಿಶೀಲಿಸಲಾಯಿತು. ಸುಮಾರು 120 ವರ್ಷಗಳಿಂದ ಇಲ್ಲಿ ನಲೆಸಿರುವ ಈ ಕುಟುಂಬಗಳಿಗೆ ರೈಲ್ವೇ ಇಲಾಖೆಯ ಅಧಿಕಾರಿಗಳು ಮತ್ತು ಪೋಲಿಸರಿಂದ ಕೀರುಕುಳವಾಗುತ್ತಿದೆ. ಮತ್ತು ಅಲ್ಲಿ ಇರುವ ಶಾಲೆಯ ಬಗ್ಗೆ ಕಾಳಜಿಯ ಕೊರತೆ ಹಾಗು ಮೂಲಭೂತ ಸೌಲಭ್ಯಗಳ ನಿರಾಕರಣೆ ಆಗಿದೆ. ಹುಬ್ಬಳ್ಳಿ ನಗರ ರೈಲ್ವೆ ನಿಲ್ದಾಣದ ಪಕ್ಕದ ರಾಜಗೋಪಾಲನಗರ ಮಾದಿಗರ ಕಾಲೋನಿಯಲ್ಲಿ ಇರುವ ಸರ್ಕಾರಿ ಪ್ರಾಥಮಿಕ ಶಾಲೆಯ 90 ಜನ ವಿದ್ಯಾರ್ಥಿಗಳಿಗೆ ಕೇವಲ ಒಬ್ಬೇ ಒಬ್ಬ ಮಾಸ್ಟರ್ ಇರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಯಿತು.

12
Aug
12
Aug
12
Aug
12
Aug
11
Aug

ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆಯ ಕುರಿತು ಅಪಪ್ರಚಾರಗಳಿಗೆ ಕಿವಿಗೊಡ ಬೇಡಿ : SDPI

ಉಳ್ಳಾಲ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ SDPI ಅಭ್ಯರ್ಥಿ ಇಸ್ಮಾಯಿಲ್. ಟಿ ಅವರು ಗೆಲುವು ಸಾಧಿಸಿದ ಕುರಿತು ನಡೆಯುತ್ತಿರುವ ಅಪಪ್ರಚಾರಗಳಿಗೆ ಕಿವಿಗೊಡಬೇಡಿ ಎಂದು SDPI