06
Augಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ – 2 SIR ಪ್ರಕ್ರಿಯೆಯಲ್ಲಿ ಗೊಂದಲಗಳಿವೆ! ತಕ್ಷಣ ಸ್ಥಗಿತಗೊಳಿಸಿ ರಾಜ್ಯದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ
06
Aug06
Augಗ್ಯಾರೆಂಟಿ ಸ್ಕೀಮ್ ಗಳು ನೀವು ಅಧಿಕಾರಕ್ಕೇರಲು ಉಪಯೋಗಿಸಿದ ಮಾರ್ಗವಾಗಿದೆ. ಓಟು ಕೇಳುವಾಗ ಇಲ್ಲದ ದಾಖಲಾತಿಗಳನ್ನು ಅಧಿಕಾರಕೇರಿ 3 ವರ್ಷ ಆದ ನಂತರ ಯಾಕೆ ಕೇಳುತ್ತಿದ್ದೀರಿ..?
~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
06
Augರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ
ಗ್ಯಾರೆಂಟಿ ಸ್ಕೀಮ್ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್ ಗಳನ್ನೇ ಕೇಳೋದರಲ್ಲಿ ಜನರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಸರ್ಕಾರ ಬಡವರ ಬವಣೆಗಳನ್ನು ಅರ್ಥ ಮಾಡಿಕೊಳ್ಳಿ,
04
Aug04
Aug03
Aug27
Julಕಾನೂನಿನ ಮುಂದೆ ಎಲ್ಲರೂ ಸಮಾನರು.
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿ, ನೋಟಿಸ್ ಕಿತ್ತೆಸೆದು ಹಾಗೂ ಸರ್ಕಾರಿ ಕರ್ತವ್ಯ ನಿರ್ವಹಣೆಗೆ ಅಡ್ಡಿಯಾಗುವುದು ಯಾವುದೇ ಜನಪ್ರತಿನಿಧಿಗೆ
23
Julಚುನಾವಣೆ ಸಂದರ್ಭದಲ್ಲಿ ಮಸ್ಕ ಹಾಕಿಕೊಂಡು ಬರುವ ಪಕ್ಷಗಳು ! ಗೆದ್ದನಂತರ ಅನ್ಯಾಯವನ್ನೇ ಎಸಗುತ್ತದೆ. ಕೇಂದ್ರದಲ್ಲಿ BJP ಆಡಳಿತದಲ್ಲಿ SIR ಮೂಲಕ ಮತದಾರರ ಪಟ್ಟಿಯನ್ನು ‘ತಿದ್ದುವ’ ನಾಟಕ ಮಾಡಿದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ‘ಗ್ಯಾರಂಟಿ’ ಯೋಜನೆಗಳನ್ನು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ. ಜನ ಇನ್ನಾದರೂ ಇವರ ಕಪಟತೆಯನ್ನು ಅರ್ಥ ಮಾಡಿಕೊಳ್ಳಬೇಕು.
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
22
Julಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ನಡೆಯುತ್ತಿರುವ ರಾಜಕೀಯ ಗಲಾಟೆ ಮತ್ತು ವಾಗ್ವಾದಗಳು ಗಂಭೀರ ಆತಂಕವನ್ನು ಹುಟ್ಟುಹಾಕಿವೆ. ಸುಮಾರು