18
Jul

ಸಂತಾಪ

ಎರಡು ಬಾರಿ ಕೇರಳದ ಮುಖ್ಯಮಂತ್ರಿಯಾಗಿ ಸೇವೆಸಲ್ಲಿಸಿದ್ದ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಸಂತಾಪಗಳು. ಅವರ ಅತ್ಮಕ್ಕೆ ಶಾಂತಿ ಕೋರಿ ಪ್ರಾರ್ಥಿಸುತ್ತೇನೆ. ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

18
Jul

ಅಂತರರಾಷ್ಟ್ರೀಯ ನೆಲ್ಸನ್ ಮಂಡೇಲಾ ದಿನದ ಶುಭಾಶಯಗಳು

ಸಾಮಾಜಿಕ ನ್ಯಾಯ, ಸಮನ್ವಯ ಮತ್ತು ಮಾನವ ಹಕ್ಕುಗಳಿಗಾಗಿ ಜೀವಮಾನವಿಡೀ ಬದ್ಧತೆಯಿಂದ ದುಡಿಯುವ ಮೂಲಕ ದಕ್ಷಿಣ ಆಫ್ರಿಕಾದಲ್ಲಿ ವರ್ಣಬೇಧ ನೀತಿಯನ್ನು ತೊಡೆದು ಹಾಕುವಲ್ಲಿ ನೆಲ್ಸನ್ ಮಂಡೇಲಾ ಯಶಸ್ವಿಯಾದರು. ಈ ಹಾದಿಯಲ್ಲಿ ಸುಮಾರು 27 ವರ್ಷಗಳ ಸೆರೆವಾಸ

17
Jul

ಸೌಜನ್ಯ ಪ್ರಕರಣ ಸೇರಿದಂತೆ ಧರ್ಮಸ್ಥಳದಲ್ಲಿ ನಡೆದಿರುವ 462 ಅಸಹಜ ಸಾವುಗಳ ತನಿಖೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ದಿನಾಂಕ 17 ಜುಲೈ 2023 ರಂದು ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ

14
Jul

ರಾಜ್ಯದ ಕಾನೂನು ಸುವ್ಯವಸ್ಥೆ ಬಿಜೆಪಿ ಅಧಿಕಾರಾವಧಿ ಮಟ್ಟದಲ್ಲೆ ಇದೆ: ಅಪ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್.ಡಿ.ಪಿ.ಐ

ಬೆಳಗಾವಿ, 14 ಜುಲೈ 2023: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಬಿಜೆಪಿ ಆಡಳಿತದಲ್ಲಿ ಕುಸಿದಿದ್ದ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವ ವಾಗ್ದಾನವೂ ಒಂದಾಗಿತ್ತು. ಅದಾದ ನಂತರ ಕಾಂಗ್ರೆಸ್ ಪಕ್ಷ ಬಹುಮತದಿಂದ ಆಯ್ಕೆಯಾಗಿ ರಾಜ್ಯದಲ್ಲಿ

14
Jul
14
Jul

ಮಹತ್ವಾಕಾಂಕ್ಷಿ ಚಂದ್ರಯಾನ -3 ನೌಕೆಯನ್ನು ಯಶಸ್ವಿಯಾಗಿ ನಿಗದಿತ ಕಕ್ಷೆಗೆ ಸೇರಿಸಿದ ಭಾರತೀಯ ಬಾಹ್ಯಾಕಾಶ ಸಂಸ್ಥೆಯ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆಗಳು. ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

14
Jul

ಮಣಿಪುರದಲ್ಲಿ ಕಳೆದ 2 ತಿಂಗಳಿನಿಂದ ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ಜನಾಂಗೀಯ ದಾಳಿ, ಚರ್ಚ್, ಮನೆಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿ ಮತ್ತು ಮಣಿಪುರದಲ್ಲಿ ಶಾಂತಿ ಸ್ಥಾಪಿಸುವಂತೆ ಆಗ್ರಹಿಸಿ ಜುಲೈ 13ರಂದು ಮೈಸೂರು ನಗರದ