25
May

ನೆನಪು

ಎಸ್‌ಡಿಪಿಐ ಪಕ್ಷದ ರಾಜ್ಯ ನಾಯಕರಾಗಿದ್ದ ಎಂ. ಕೂಸಪ್ಪ ಅವರು ನಮ್ಮನ್ನು ಆಗಲಿ ಇಂದಿಗೆ 6 ವರ್ಷ ಕಳೆದಿದೆ. ಅವರು ಪಕ್ಷಕ್ಕಾಗಿ ನೀಡಿದ ಕೊಡುಗೆ ಮತ್ತು ಅವರ ಹೋರಾಟಗಳು ಇಂದಿಗೂ, ಎಂದಿಗೂ ನಮಗೆ ಸ್ಫೂರ್ತಿ ನೀಡುತ್ತವೆ.

25
May

Welcome ದಿನಾಂಕ 26-5-2023 (ನಾಳೆ) ಪಕ್ಷದ ಸಮಾವೇಶಕ್ಕೆ ಮೈಸೂರಿಗೆ ಆಗಮಿಸುತ್ತಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಸಮಿತಿ ಸದಸ್ಯರಾದ ಅಬ್ದುಲ್ ಹನ್ನಾನ್ ಅವರಿಗೆ ಹೃತ್ತೂರ್ವಕ ಸ್ವಾಗತ. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ

24
May

ನಿರುದ್ಯೋಗಿ ಪದವೀಧರ & ಡಿಪ್ಲೋಮ ಪಾಸಾದವರ ಯುವನಿಧಿ ಯೋಜನೆ ಕೇವಲ 2022-23 ರಲ್ಲಿ ಪಾಸಾದವರಿಗೆ ಮಾತ್ರ ಎಂದು ಆದೇಶ ಹೊರಡಿಸಿದ್ದೀರಿ ಇದ್ಯಾವ ನ್ಯಾಯ? DK Shivakumar Chief Minister of Karnatakaರವರೇ?22-23 ರ ಹಿಂದೆ

21
May

ಕಾಂಗ್ರೆಸ್ ಪಕ್ಷ ಜನರಿಗೆ ನೀಡಿರುವ ಎಲ್ಲ ವಾಗ್ದಾನಗಳನ್ನು ಸಂಪೂರ್ಣವಾಗಿ ನೆರವೇರಿಸಬೇಕು: ಅಬ್ದುಲ್ ಮಜೀದ್ ಮೈಸೂರು, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

ಪತ್ರಿಕಾ ಪ್ರಕಟಣೆ ಬೆಂಗಳೂರು, 20 ಮೇ 2023: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಮತ್ತು ಅದರ ನೇತೃತ್ವ ವಹಿಸಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಹಾಗೆಯೇ

21
May

ಬಾದಾಮಿ ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ.

ಬಾದಾಮಿ. (ಮೇ-20): ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತೇರದಾಳ ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಸಮಿತಿಯ ವಿಧಾನಸಭಾ ಚುನಾವಣೆ ಅವಲೋಕನ ಸಭೆ ಎಸ್ಡಿಪಿಐ ಜಿಲ್ಲಾಧ್ಯಕ್ಷರಾದ ಯಮನಪ್ಪ ಗುಣದಾಳ ಮತ್ತು ಪಕ್ಷದ ರಾಜ್ಯ ಪ್ರಧಾನ

19
May

ರಾಜ್ಯದ ಮುಖ್ಯ ಮಂತ್ರಿಯಾಗಿ ಆಯ್ಕೆಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸನ್ಮಾನ್ಯ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ಮತ್ತು ಅವರ ಸಂಪುಟ ಸಹುದ್ಯೋಗಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ