19
May

ರಾಯಚೂರು ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ.

ರಾಯಚೂರು. (ಮೇ-18): ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಯಚೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಸಮಿತಿಯ ವಿಧಾನಸಭಾ ಚುನಾವಣೆ ಅವಲೋಕನ ಸಭೆ ಪಕ್ಷದ ಕಚೇರಿಯಲ್ಲಿ ಎಸ್ಡಿಪಿಐ ಜಿಲ್ಲಾಧ್ಯಕ್ಷರಾದ ತೌಸೀಫ್ ಅಹಮದ್ ಮತ್ತು ಪಕ್ಷದ

19
May
19
May

ಕೇಡರ್ ಬೇಸ್ಡ್, ಸೈದ್ಧಾಂತಿಕ ಪಕ್ಷಗಳು ಚುನಾವಣೆಯಲ್ಲಿ ಯಾವತ್ತೂ ಸುಲಭ ಹಾಗೂ ಕ್ಷಿಪ್ರ ಜಯವನ್ನು ಗಳಿಸಲು ಸಾಧ್ಯವಿಲ್ಲ. ನಮಗೆ ಚುನಾವಣೆ ಎಂದರೆ ಕೇವಲ ಪ್ರಚಾರ, ಮತದಾನ, ಫಲಿತಾಂಶ ಅಷ್ಟಕ್ಕೆ ಮಾತ್ರ ಸೀಮಿತವಲ್ಲ. ಅದು ಐದು ವರ್ಷಗಳಿಗೊಮ್ಮೆ

17
May

ಸಂತಾಪ

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಕಾರ್ಯದರ್ಶಿ ಅಡ್ವಕೇಟ್ ಜಫರ್ಯಾಬ್ ಜಿಲಾನಿ ಅವರ ನಿಧನ ನನಗೆ ಅತೀವ ದುಃಖ ತಂದಿದೆ. ಸದಾ ಸಮುದಾಯದ ಒಳಿತಿಗಾಗಿ ಮಿಡಿಯುತ್ತಿದ್ದ ಅವರು ಅದಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು.

13
May

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಮತದಾರರಿಗೆ

ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಪೆ ಅಂತಿಮ. ಅದನ್ನು ರಾಜಕಾರಣಿಗಳು ವಿನಯದಿಂದ ಸ್ವೀಕರಿಸಬೇಕು. ಅಂತೇಯೇ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಮತದಾರರಾಗಿ ನೀವು ನೀಡಿರುವ ತೀರ್ಪನ್ನು ನಾನು ವಿನಯಪೂರ್ವಕವಾಗಿ ಸ್ವೀಕರಿಸುತ್ತೇನೆ. ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)

10
May

ಧನ್ಯವಾದಗಳು

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಅಭ್ಯರ್ಥಿಗಳ ಮೇಲೆ ವಿಶ್ವಾಸ ಇಟ್ಟು ಮತ ಚಲಾಯಿಸಿದ ಎಲ್ಲ ಮತದಾರರಿಗೆ ಕೃತಜ್ಞತೆಗಳು. ಗೆಲುವು ಸೋಲು ಏನೇ ಇರಲಿ ನಾವು ಎಂದಿಗೂ ಜನರ ನಡುವೆಯೇ ಇರುತ್ತೇವೆ.

07
May

ಶುಭ ಹಾರೈಕೆಗಳು

ವೃತ್ತಿಪರ ಕ್ಷೇತ್ರಗಳಲ್ಲಿ ಭವಿಷ್ಯ ರೂಪಿಸಿಕೊಳ್ಳುವ ಕನಸಿನೊಂದಿಗೆ NEET ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ನನ್ನ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭಾಶಯ ಕೋರುತ್ತೇನೆ. ~ಅಬ್ದುಲ್ ಮಜೀದ್‌,ರಾಜ್ಯಾಧ್ಯಕ್ಷರು, SDPI ಕರ್ನಾಟಕ ನರಸಿಂಹರಾಜ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ