25
Nov

ಸಂತಾಪಗಳು

ವಿಮೆನ್ ಇಂಡಿಯಾ ಮೂವೈಂಟ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಸಮಿತಿಯ ಸದಸ್ಯೆ ನಸ್ರಿಯಾ ಬೆಳ್ಳಾರೆ ಅವರ ತಾಯಿ, ಇಹಲೋಕ ತ್ಯಜಿಸಿದ್ದಾರೆ ಎಂಬ ದುಃಖಕರ ಸುದ್ದಿ ಬಂದಿದೆ. ಅಲ್ಲಾಹು ಅವರಿಗೆ ಮಗ್ಫಿರತ್ ನೀಡಲಿ.

22
Nov

ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮೀಸಲಾತಿ ನೀಡುವ ಕುರಿತು.

ಪ್ರಸಕ್ತ ವರ್ಷಾಂತ್ಯಕ್ಕೆ ಅವಧಿ ಕೊನೆಗೊಳ್ಳಲಿರುವ ರಾಜ್ಯದ 47 ನಗರಸಭೆ, 91 ಪುರಸಭೆ, 49 ಪಟ್ಟಣ ಪಂಚಾಯತ್ ಸೇರಿ ಒಟ್ಟು 187 ನಗರ ಸ್ಥಳೀಯ ಸಂಸ್ಥೆಗಳ ವಾರ್ಡವಾರು ಮೀಸಲಾತಿ ಜೊತೆಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಅಂತಿಮ ಮೀಸಲಾತಿ

19
Nov

ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ಸಭೆ – ಬೆಂಗಳೂರು

ಬೆಂಗಳೂರು, 18-11-2025: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್ ರವರ ಅಧ್ಯಕ್ಷತೆಯೊಂದಿಗೆ ಬೆಂಗಳೂರಿನಲ್ಲಿ ದಕ್ಷಿಣ ಕರ್ನಾಟಕ, ಹಳೇ ಮೈಸೂರು, ಮಧ್ಯ ಕರ್ನಾಟಕ ಹಾಗೂ ಕೆಲವು ಕಲ್ಯಾಣ

18
Nov

ಕೊಡ್ಲಿಪೇಟೆಯ ಮರೆಯಲಾಗದ ಮಾಣಿಕ್ಯ ಡಾ. ಇಕ್ಬಾಲ್ ಹುಸೇನ್ ಸರ್‌ ಕುಟುಂಬಕ್ಕೆ ಸಂತಾಪಗಳು

ಕೊಡ್ಲಿಪೇಟೆ ಹನಫಿ ಜಾಮೀಯಾ ಮಸ್ಜಿದ್‌ನ ಮಾಜಿ ಅಧ್ಯಕ್ಷರು, ಹಿರಿಯರು, ನಮ್ಮ ಸಂಬಂಧಿ (ನನ್ನ ತಾಯಿಯ ಸೋದರ ಸಂಬಂಧಿ) ಮತ್ತು ಕೊಡ್ಲಿಪೇಟೆಯ ಹೆಮ್ಮೆಯ ವೈದ್ಯರಾಗಿದ್ದ ಡಾ ಇಕ್ಬಾಲ್ ಹುಸೇನ್ (77) ರವರು ಅನಾರೋಗ್ಯದಿಂದ ಇಹಲೋಕ ತ್ಯಜಿಸಿರುವುದು

16
Nov

National Press Day

ಸಮಸ್ತ ಮಾಧ್ಯಮ ಮಿತ್ರರಿಗೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಶುಭಾಶಯಗಳು ಪ್ರಜಾಪ್ರಭುತ್ವದ ನಾಲ್ಕನೇ ಸ್ಥಂಭ ಎಂದು ಕರೆಯಲ್ಪಡುವ ಮಾಧ್ಯಮ ಕ್ಷೇತ್ರವು, ನಮ್ಮ ದೇಶದ ಪ್ರತಿಯೊಂದು ಘಟನೆ, ಪ್ರತಿಯೊಂದು ಬದಲಾವಣೆ, ಪ್ರತಿಯೊಂದು ಸತ್ಯವನ್ನು ಸಮಾಜದ ಮುಂದೆ ತರುವುದು

16
Nov

ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ಸಭೆ – ಹುಬ್ಬಳ್ಳಿ

ಹುಬ್ಬಳ್ಳಿ, 15-11-2025: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಅವರ ಅಧ್ಯಕ್ಷತೆಯಲ್ಲಿ ಇಂದು ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರು ಮತ್ತು