“ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ”
ಸಮಸ್ತ ಕನ್ನಡಿಗರಿಗೆ, ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಕನ್ನಡ ನನ್ನ ಕನಸು, ಕನ್ನಡ ನನ್ನ ಮನಸ್ಸು, ಕನ್ನಡಿಗನೆಂಬ ಹೆಮ್ಮೆ ಸೊಗಸು, ನಮ್ಮಲ್ಲಿ ಕನ್ನಡವನ್ನು ಉಳಿಸು, ಎಲ್ಲೆಲ್ಲೂ ಕನ್ನಡವನ್ನು ಬೆಳೆಸು.. ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು.. ~ಅಬ್ದುಲ್ ಮಜೀದ್ರಾಜ್ಯಾಧ್ಯಕ್ಷರು, SDPI ಕರ್ನಾಟಕ#SDPIKarnataka #KannadaRajyotsava2023

30
Oct

ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು

ಬೆನ್ನಿನ ಹಿಂದೆ ಆಡಿಕೊಳ್ಳುವ ಜನರ ಬಗ್ಗೆ ತಲೆಕೆಡಿಸಿಕೊಳ್ಳಬೇಡ, ಏಕೆಂದರೆ ನಿನ್ನ ಬೆನ್ನು ನಿನಗೆ ಕಾಣುವುದಿಲ್ಲ, ಎದುರಾದರೆ ಎದುರಿಸಿ ಗೆದ್ದೇ ಗೆಲ್ಲುವೆ. ~ಬಿ ಆರ್ ಭಾಸ್ಕರ್ ಪ್ರಸಾದ್,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ ValmikiJayanti #SDPIKarnataka

ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು

ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ ಎಂದರ್ಥ. ~ಅಬ್ದುಲ್ ಮಜೀದ್ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

ಗೈಬು ಸಾಬ್ ಮುಲ್ಲಾ ಒಂದು ನೆನಪು: ಅನುಸ್ಮರಣಾ ಸಭೆ

ಸೆಪ್ಟೆಂಬರ್ 17, 2023 ರಂದು ದುಷ್ಕರ್ಮಿಗಳಿಂದ ಕೊಲೆಗೈಯ್ಯಲ್ಪಟ್ಟ ಎಸ್‌ಡಿಪಿಐ ಕಾರ್ಯಕರ್ತ ಗೈಬು ಸಾಬ್ ಮುಲ್ಲಾ ಒಂದು ನೆನಪು: ಅನುಸ್ಮರಣಾ ಸಭೆ ಅಕ್ಟೋಬರ್ 24, 2023 ರಂದು ಬಾಗಲಕೋಟೆಯಲ್ಲಿ ನೆರವೇರಿತು. ಈ ಸಭೆಯಲ್ಲಿ ಸೋಶಿಯಲ್ ಡೆಮೊಕ್ರೆಟಿಕ್

22
Oct