ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಚಿವರಾದ ಡಿ.ಸುಧಾಕರ್ ಅವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರ ಸಮಿತಿ ವತಿಯಿಂದ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಕ್ಷೆತ್ರ ಸಮಿತಿಯ ಕಾರ್ಯದರ್ಶಿ ನಝೀರ್,ಜಿಲ್ಲಾ ಸಮಿತಿ ಸದಸ್ಯರಾದ ಖಾಲಿದ್. ಮುಸೈಬ್ ಹಾಗೂ ಕ್ಷೇತ್ರ ಸಹ ಕಾರ್ಯದರ್ಶಿ ನೂರ್ ಅಹಮದ್, ಕ್ಷೇತ್ರ ಸಮಿತಿ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
14
Octಕಾಂತರಾಜ ಅಯೋಗದ ವರದಿಯನ್ನು ಅಂಗೀಕರಿಸಿ ಸಾರ್ವಜನಿಕಗೊಳಿಸಬೇಕು ಮತ್ತು ಮುಸ್ಲಿಮರ 2B ಮೀಸಲಾತಿಯನ್ನು ಮರುಸ್ಥಾಪಿಸಿ, ಮೀಸಲಾತಿ ಪ್ರಮಾಣವನ್ನು ಶೇ.8 ಕ್ಕೆ ಏರಿಸಿಬೇಕು ಎಂದು ಒತ್ತಾಯಿಸಿ ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಪಾಲರು, ಮುಖ್ಯಮಂತ್ರಿ, ಅಲ್ಪಸಂಖ್ಯಾತ ಅಭಿವೃದ್ಧಿ ಸಚಿವ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಲಾಯಿತು.
#SDPIKarnataka#kantharajcommissionreport#2BReservation#freedompark#Bangalore
14
Octಕಾಂತರಾಜ್ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮತ್ತು ಮುಸ್ಲಿಮರ 2ಬಿ ಮೀಸಲಾತಿಯನ್ನು ಶೇಕಡ 8ಕ್ಕೆ ಏರಿಸಲು ಆಗ್ರಹಿಸಿ ಧರಣಿ
#SDPIKarnataka#kantharajcommissionreport#2BReservation#FreedomPark#bangalore
14
Octಕಾಂತರಾಜ್ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮತ್ತು
ಮುಸ್ಲಿಮರ 2ಬಿ ಮೀಸಲಾತಿಯನ್ನು ಶೇಕಡ 8ಕ್ಕೆ ಏರಿಸಲು ಆಗ್ರಹಿಸಿ ಧರಣಿ #SDPIKarnataka#kantharajcommissionreport#2BReservation#FreedomPark#bangalore
14
Octಕಾಂತರಾಜ್ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮತ್ತು
ಮುಸ್ಲಿಮರ 2ಬಿ ಮೀಸಲಾತಿಯನ್ನು ಶೇಕಡ 8ಕ್ಕೆ ಏರಿಸಲು ಆಗ್ರಹಿಸಿ ಧರಣಿ ಉದ್ದೇಶಿಸಿ ಮಾತನಾಡಿದ ರಾಜ್ಯಧ್ಯಕ್ಷರು ಅಬ್ದುಲ್ ಮಜೀದ್ #SDPIKarnataka#KantharajCommissionReport#2BReservation#FreedomPark#Bangalore
14
Octಕಾಂತರಾಜ್ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮತ್ತು
ಮುಸ್ಲಿಮರ 2ಬಿ ಮೀಸಲಾತಿಯನ್ನು ಶೇಕಡ 8ಕ್ಕೆ ಏರಿಸಲು ಆಗ್ರಹಿಸಿ ಧರಣಿ #SDPIKarnataka#kantharajcommissionreport#2BReservation#FreedomPark#bangalore