04
May

ಟಿಪ್ಪು ಹುತಾತ್ಮ ದಿನ

ಸ್ವಾತಂತ್ರ್ಯ ಹೋರಾಟದ ಮೊದಲ ಸೇನಾನಿ, ಕನ್ನಂಬಾಡಿ ಕಟ್ಟೆಯ ಕನಸಿಗೆ ಪ್ರಾಥಮಿಕ ರೂಪ ಕೊಟ್ಟ, ರೇಷ್ಮೆಯನ್ನು ಪರಿಚಯಿಸುವ ಮೂಲಕ ರೈತರಿಗೆ ಪರ್ಯಾಯ ಒದಗಿಸಿಕೊಟ್ಟ, ಭೂ ರಹಿತರಿಗೆ ಭೂಮಿ ಹಂಚಿದ, ಅತ್ಯುತ್ತಮ ಆಡಳಿತ ವ್ಯವಸ್ಥೆ ರೂಪಿಸಿಕೊಟ್ಟ ಮೈಸೂರಿನ

25
Apr

ಎಸ್‌ಡಿಪಿಐ ಪಕ್ಷದ ಅಬ್ದುಲ್ ಮಜೀದ್ ಅದಕ್ಕೆ ಸಮರ್ಥ ನಾಯಕರು. ಸರ್ವತೋಮುಖ ಅಭಿವೃದ್ಧಿಗಾಗಿ ನಿಮ್ಮ ಮತ ಅವರಿಗೇ ಮೀಸಲಿಡಿ.

ಅಭಿವೃದ್ಧಿಗಾಗಿ ಕಾಯುತ್ತಿರುವ ನರಸಿಂಹರಾಜ ವಿಧಾನಸಭಾ ಕ್ಷೇತ್ರಕ್ಕೆ ಸಮರ್ಥ ಪ್ರತಿನಿಧಿಬೇಕು. ಎಸ್‌ಡಿಪಿಐ ಪಕ್ಷದ ಅಬ್ದುಲ್ ಮಜೀದ್ ಅದಕ್ಕೆ ಸಮರ್ಥ ನಾಯಕರು. ಸರ್ವತೋಮುಖ ಅಭಿವೃದ್ಧಿಗಾಗಿ ನಿಮ್ಮ ಮತ ಅವರಿಗೇ ಮೀಸಲಿಡಿ. ಕ್ರಮ ಸಂಖ್ಯೆ: 5 ನಮ್ಮ ಚಿಹ್ನೆ:

24
Apr

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಶುಭಾಶಯಗಳು.

ಅಧಿಕಾರ ವಿಕೇಂದ್ರೀಕರಣಗೊಂಡು ಅಧಿಕಾರದ ಶಕ್ತಿ ಹಳ್ಳಿ ಹಳ್ಳಿಗೂ ತಲುಪಿದ್ದು ಪಂಚಾಯತ್ ರಾಜ್ ಖಾಯಿದೆ 1993 ರ ಮೂಲಕ, ಇಂದು ಅದರ 31ನೇ ವರ್ಷಾಚರಣೆ. ಪ್ರತಿ ಹಳ್ಳಿಯೂ ಅಭಿವೃದ್ಧಿಯ ಹಾದಿಯಲ್ಲಿ ನಡೆಯಲು ಗ್ರಾಮ ಮಟ್ಟದಲ್ಲಿ ಉತ್ತಮ

13
Apr

ಬೈಕ್ ರ‌್ಯಾಲಿಯ ಮೂಲಕ ನಾಮಪತ್ರ ಸಲ್ಲಿಕೆಗೆ ಸಾವಿರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಬಂದ ಅಬ್ದುಲ್ ಮಜೀದ್

ಬೈಕ್ ರ‌್ಯಾಲಿಯ ಮೂಲಕ ನಾಮಪತ್ರ ಸಲ್ಲಿಕೆಗೆ ಸಾವಿರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಬಂದ ಅಬ್ದುಲ್ ಮಜೀದ್#SDPI #NominationRally #Mysore #NRAssembly

13
Apr

ಬೈಕ್ ರ‌್ಯಾಲಿಯ ಮೂಲಕ ಬಂದು ಎಸ್‌ಡಿಪಿಐ ಅಭ್ಯರ್ಥಿ ಅಬ್ದುಲ್ ಮಜೀದ್ ರವರಿಂದ ನಾಮಪತ್ರ ಸಲ್ಲಿಕೆ

ಮೈಸೂರು: ನರಸಿಂಹರಾಜ ಕ್ಷೇತ್ರದಿಂದ ಸ್ಪರ್ಧಿಸಿರುವ ಎಸ್‌ಡಿಪಿಐ ಅಭ್ಯರ್ಥಿ ಅಬ್ದುಲ್ ಮಜೀದ್ ಇಂದು ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ರಾಜೀವ್ ನಗರದ ಅಲ್ ಬದರ್ ಸರ್ಕಲ್ ನಿಂದ ಪಕ್ಷದ ಸಾವಿರಾರು ಕಾರ್ಯಕರ್ತರು ಉದಯಗಿರಿ ಪಕ್ಷದ ಕಚೇರಿವರೆಗೆ

03
Apr

ಗೋ ಭಯೋತ್ಪಾದಕರಿಂದ ಮತ್ತೊಬ್ಬ ಅಮಾಯಕ ಮುಸ್ಲಿಂ ಕೊಲೆ. ಪುನೀತ್ ಕೆರೆಹಳ್ಳಿ ಹಾಗೂ ತಂಡ ನಡೆಸಿದ ಈ ಘೋರ ಕೊಲೆಗೆ ಬಿಜೆಪಿ ಕೋಮು ದ್ವೇಷಿ ಆಡಳಿತವೇ ಕುಮ್ಮಕ್ಕು: ಅಬ್ದುಲ್ ಮಜೀದ್ ಮೈಸೂರು, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ.

ಪತ್ರಿಕಾ ಪ್ರಕಟಣೆ ಬೆಂಗಳೂರು, 02 ಏಪ್ರಿಲ್ 2023: ಮುಸ್ಲಿಮರನ್ನು ದ್ವೇಷಿಸುವುದು, ಹಿಂಸಿಸುವುದು ಮತ್ತು ಅವರ ಮೀಸಲಾತಿಯಂತಹ ಹಕ್ಕುಗಳನ್ನು ಕಸಿಯುವುದೇ ತಮ್ಮ ಸರ್ಕಾರದ ಮೂಲ ಗುರಿ ಎಂಬಂತೆ ಆಡಳಿತ ನಡೆಸುತ್ತಿರುವ ಭ್ರಷ್ಟ ಕೋಮುವಾದಿ ಬಿಜೆಪಿ ಸರ್ಕಾರದ

02
Apr

ಗೋ ರಕ್ಷಣೆ ಎಂಬ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡು, ಇರ್ಗಿಶ್ ಪಾಶ ಎಂಬ ವ್ಯಕ್ತಿಯನ್ನು ಪುನೀತ್ ಕೇರೇಹಳ್ಳಿ ಮತ್ತು ತಂಡ ಕೊಂದಿದೆ ಎಂದು ಅವರ ಕುಟುಂಬ ದೂರು ಸಲ್ಲಿಸಿದೆ.

ಗೋ ರಕ್ಷಣೆ ಎಂಬ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡು, ಇರ್ಗಿಶ್ ಪಾಶ ಎಂಬ ವ್ಯಕ್ತಿಯನ್ನು ಪುನೀತ್ ಕೇರೇಹಳ್ಳಿ ಮತ್ತು ತಂಡ ಕೊಂದಿದೆ ಎಂದು ಅವರ ಕುಟುಂಬ ದೂರು ಸಲ್ಲಿಸಿದೆ. ಪೊಲೀಸ್ ವ್ಯವಸ್ಥೆಗೆ ಸವಾಲು ಒಡ್ಡಿ ಪಾತಕಗಳನ್ನು