01 Mar By admin feature, News, Politicsವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ತೇರದಾಳ ವಿಧಾನಸಭಾ ಕ್ಷೇತ್ರ-20ಅಭ್ಯರ್ಥಿಯಮುನಪ್ಪ ಗುಣದಾಳ್ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ Read More
01 Mar By admin feature, News, Politicsವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರಾಯಚೂರು ವಿಧಾನಸಭಾ ಕ್ಷೇತ್ರ-54ಅಭ್ಯರ್ಥಿಸೈಯದ್ ಇಸ್ಹಾಖ್ ಹುಸೇನ್ (ಖಾಲಿದ್)ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ Read More
26 Jan By admin feature, News, PoliticsA mega road show was organized today by the Social Democratic Party of India (SDPI) as part of the Republic Day celebrations. Led by party State President Abdul Majeed Mysore, the procession carried a 300-feet Indian flag from Udayagiri to Kesare in the city. In this procession, party State Vice-President Devanur Puttananjayya, State General Secretary Abdul Latif Puttur, Mysore District President Rafat Ullah Khan, District Vice-President S. Swamy, State Committee Members Maulana Nooruddin Farooqui, Amjad Khan, District Secretary Muhammad Shafi and other leaders participated.SOCIAL DEMOCRATIC PARTY OF INDIA Narasimharaja Assembly constituency Read More
15 Jan By admin feature, News, Politicsಎಸ್.ಡಿ.ಪಿ.ಐ ಮೈಸೂರು ಜಿಲ್ಲೆ, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಬೂತ್ ಉಸ್ತುವಾರಿಗಳ ಸಭೆ – 2023ಸೋಶಿಯಲ್ ಡೆಮಾಕ್ರಟಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷದ ವತಿಯಿಂದ 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಬೂತ್ ಉಸ್ತುವಾರಿಗಳ ಸಭೆಯನ್ನು ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಜೀದ್ ತುಂಬೆ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಚುನಾವಣಾ ತಂತ್ರ ಮತ್ತು ಬೂತ್ ಮಟ್ಟದಲ್ಲಿ ನಡೆಸಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.ಕ್ಷೇತ್ರದ ಅಭ್ಯರ್ಥಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಅವರು ಸಮಾರೋಪ ಮಾತುಗಳನ್ನು ಆಡಿದರು. ಈ ಸಭೆಯಲ್ಲಿ ಮೈಸೂರು ಜಿಲ್ಲಾ ಅಧ್ಯಕ್ಷ ರಫತ್ ಉಲ್ಲಾ ಖಾನ್, ಜಿಲ್ಲಾ ಪಕ್ಷ ಸಂಘಟನಾ ಕಾರ್ಯದರ್ಶಿ ಆಕ್ರಂ, ಸಂಪನ್ಮೂಲ ವ್ಯಕ್ತಿಯಾಗಿ ಅಪ್ಸರ್ ಹುಣಸೂರು ಹಾಗೂ ಎಲ್ಲ ಬೂತ್ ಸಮಿತಿ ಉಸ್ತುವಾರಿಗಳು ಭಾಗವಹಿಸಿದ್ದರು.ಸೋಶಿಯಲ್ ಡೆಮಾಕ್ರಟಿಕ್ ಪಾಟಿ ಆಫ್ ಇಂಡಿಯಾ ಮೈಸೂರು Read More