29
Octಕ್ರೈಸ್ತರ ಮೇಲಿನ ದಾಳಿ: ಎಸ್.ಡಿ.ಪಿ.ಐ ಸಹಿಸುವುದಿಲ್ಲ
ಕ್ರೈಸ್ತರ ಮೇಲಿನ ದಾಳಿ: ಎಸ್.ಡಿ.ಪಿ.ಐ ಸಹಿಸುವುದಿಲ್ಲಮಂಗಳೂರು, 28 ಅಕ್ಟೋಬರ್ 2021: ರಾಜ್ಯದ ವಿವಿಧ ಕಡೆಗಳಲ್ಲಿ ಕ್ರೈಸ್ತ ಸಮುದಾಯದ ಧರ್ಮ ಗುರುಗಳು, ಚರ್ಚ್, ಸೇವಾ ಕಾರ್ಯಕರ್ತರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಸುಳ್ಳು ಕೇಸುಗಳನ್ನು ದಾಖಲಿಸಿ