27
Janಧರ್ಮನಿಷ್ಠೆ ಕೇವಲ ಮುಖವಾಡ ಅಷ್ಟೆಹಣ ಮತ್ತು ಅಧಿಕಾರ ನಿಜವಾದ ಗುರಿ
ಸಂಘಪರಿವಾರದ ಗುರಿ ಅಧಿಕಾರ ಮತ್ತು ಹಣ ಗಳಿಸುವುದಾಗಿದೆ. ಅದನ್ನು ಸಾಧಿಸಲು ಅವರು ತೋರುವ ಧರ್ಮನಿಷ್ಠೆ ಮತ್ತು ಭಕ್ತಿ ಕೇವಲ ಮುಖವಾಡವಾಗಿದೆ. ಬಾಬರಿ ಮಸೀದಿಯ ಅತಿಕ್ರಮಿಸಿದ ಭೂಮಿಯಲ್ಲಿ ನಿರ್ಮಿಸಿಲಾದ ಕಟ್ಟಡದ ಉದ್ಘಾಟನೆಯನ್ನು ಸಂಘಪರಿವಾರ ರಾಷ್ಟ್ರೀಯ ಹಬ್ಬವೆಂಬಂತೆ
25
Janಬಾಬರಿ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ವಿರುದ್ಧ ಏಕಿಷ್ಟು ದ್ವೇಷ? ಯಾರನ್ನು ಮೆಚ್ಚಿಸಲು ಇಷ್ಟೊಂದು ಪ್ರಕರಣ, ಬಂಧನಗಳು?: ಬಿ.ಆರ್. ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ
ಬೆಂಗಳೂರು, 25 ಜನವರಿ 2024: ಬಾಬರಿಯನ್ನು ಕಳೆದುಕೊಂಡು ನೋವಿನಲ್ಲಿರುವ ಮುಸ್ಲಿಮ್ ಸಮುದಾಯದ ಮೇಲೆ ಅವರ ಮತಗಳನ್ನು ಪಡೆದು ಅಧಿಕಾರ ಭದ್ರ ಮಾಡಿಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಏಕಿಷ್ಟು ದ್ವೇಷ? ಸಂವಿಧಾನ ಒದಗಿಸಿಕೊಟ್ಟಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು
22
Janನ್ಯಾಯಾಲಯದ ತೀರ್ಪನ್ನು ಉಲ್ಲಂಘಿಸಿ ಬಾಬರಿ ಮಸೀದಿಯನ್ನು ಒಡೆದದ್ದು ಸಂವಿಧಾನದ ಕಗ್ಗೊಲೆ. ಮುಂದೊಂದು ದಿನ ಸಂವಿಧಾನ ಬದ್ದವಾಗಿ ಬಾಬರಿ ಮಸೀದಿ ಅದೇ ಸ್ಥಳದಲ್ಲಿ ಪುನರ್ ನಿರ್ಮಿಸಿ ಸಂವಿಧಾನದ ಆಶಯಗಳು ಜೀವಂತ ಇದೆಯೆಂದು ಜಗತ್ತಿಗೆ ಸಾರಿ ಹೇಳಬೇಕಾಗಿದೆ#BabriMasjid
~ಅಬ್ದುಲ್ ಲತೀಫ್,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
22
Janದೇಶದಲ್ಲಿ ಇಂದು ಸಂವಿಧಾನ ಪ್ರಜಾಪ್ರಭುತ್ವ ವನ್ನು ಸರಕಾರ & ನ್ಯಾಯ ವ್ಯವಸ್ಥೆ ಎಲ್ಲವೂ ಜೊತೆಯಾಗಿ ನಿಂತು ಸೋಲಿಸಿ ಸಂಭ್ರಮಿಸುತ್ತಿದೆ. ಸತ್ಯಕ್ಕೆ ಬುನಾದಿ ಹಾಕಬೇಕಿದ್ದ ಮಣ್ಣಲ್ಲಿ ಅಸತ್ಯವನ್ನು ಕಟ್ಟಲಾಗಿದೆ. ಅದೇ ಮಣ್ಣಲ್ಲಿ ಸೃಷ್ಟಿಕರ್ತನಿಗೆ ಸಾಷ್ಟಾಂಗ ಮಾಡುವ ದಿನ ಖಂಡಿತ ಬರಲಿದೆ. ಅಂದು ಇಂಡಿಯಾದಲ್ಲಿ ನ್ಯಾಯ ಮರು ಸ್ಥಾಪನೆಯಾಗಲಿದೆ
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
22
Janರಾಮಮಂದಿರವನ್ನು ಬಾಬರಿ ಮಸೀದಿಯ ಭೂಮಿಯಲ್ಲಿ ನಿರ್ಮಿಸಲಾಗಿದೆ
ರಾಮಮಂದಿರವನ್ನು ನಿರ್ಮಿಸಿರುವ ಭೂಮಿ ವಕ್ಫ್ ಗೆ ಸೇರಿದ ಬಾಬರಿ ಮಸೀದಿಯ ಭೂಮಿಯಾಗಿದೆ. ಅಲ್ಲಿ ಮಂದಿರವನ್ನು ನಿರ್ಮಿಸಿದ್ದರೂ ಅದು ವಕ್ಫ್ ಸ್ವತ್ತಾಗಿದ್ದು, ಬಾಬರಿ ಮಸೀದಿಯ ಭೂಮಿಯಾಗಿಯೇ ಉಳಿಯಲಿದೆ ಎಂದು 2024 ರ ಜನವರಿ 19 ರಂದು