07
Sep

ಶ್ರೀಕಾಂತ್ ಬಬಲಾಡಿ ನೇತೃತ್ವದ ಬೆಂಗಳೂರು ಗಲಭೆಯ ವರದಿ ಪೂರ್ವಾಗ್ರಹ ಪೀಡಿತವಾಗಿದೆ : ಎಸ್.ಡಿ.ಪಿ.ಐ

ಬೆಂಗಳೂರು ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸಿಟಿಜನ್ ಫಾರ್ ಡೆಮಾಕ್ರಸಿ ಎಂಬ ಹೆಸರಿನಿಂದ ಶ್ರೀಕಾಂತ್ ಬಬಲಾಡಿ ನೇತೃತ್ವದಲ್ಲಿ ತಯಾರಿಸಲಾದ ಸತ್ಯಶೋಧನಾ ವರದಿಯು ವಾಸ್ತವ ಅಂಶಗಳನ್ನು ಮರೆಮಾಚಿದ ಪೂರ್ವಗ್ರಹ ಪೀಡಿತವಾಗಿರುವಂಥಹದ್ದು ಆಗಿದೆ. ಪ್ರವಾದಿಯವರನ್ನು ನಿಂದಿಸಿದ ವ್ಯಂಗ್ಯ