03
Octಗ್ರಾಮ, ಗ್ರಾಮದಲ್ಲೂ ಮದ್ಯದಂಗಡಿ ತೆರೆಯಲು ಹೊರಟಿರುವ ಕಾಂಗ್ರೆಸ್ ಸರ್ಕಾರಕ್ಕೆ ಗಾಂಧಿ ಜಯಂತಿ ಆಚರಿಸುವ ನೈತಿಕತೆ ಇಲ್ಲ: ಭಾಸ್ಕರ್ ಪ್ರಸಾದ್ ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ
ಬೆಂಗಳೂರು, 01 ಅಕ್ಟೋಬರ್ 2023: ಸಂಪೂರ್ಣ ಪಾನ ನಿಷೇಧ ಮಹಾತ್ಮ ಗಾಂಧಿಯವರ ಅತಿ ದೊಡ್ಡ ಕನಸಾಗಿತ್ತು. ಅವರ ತತ್ವ ಪಾಲಿಸುತ್ತೇವೆ ಎಂದು ಸುಳ್ಳು ಹೇಳುತ್ತಾ ಬಂದಿರುವ ಕಾಂಗ್ರೆಸ್ ಪಕ್ಷದ ಕರ್ನಾಟಕ ಸರ್ಕಾರ ಈಗಾಗಲೇ ಇರುವ
04
Mayಟಿಪ್ಪು ಹುತಾತ್ಮ ದಿನ
⬛ ತನ್ನ ಉಸಿರಿನ ಕೊನೆಯ ಕ್ಷಣದವರೆಗೂ ರಾಜಿ ಇಲ್ಲದ ಹೋರಾಟದ ಮೂಲಕ ಬ್ರಿಟೀಷರಿಗೆ ಸೆಡ್ಡು ಹೊಡೆದಿದ್ದ ಭಾರತದ ಮೊದಲ ಸ್ವಾತಂತ್ರ‍್ಯ ಹೋರಾಟಗಾರ ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ಅವರು ವೀರ ಮರಣವನ್ನಪ್ಪಿದ ದಿನವಿಂದು. ಅವರ
26
Aprಎಸ್‌ಡಿಪಿಐ ಪಕ್ಷದ ಬಿ.ಆರ್ ಭಾಸ್ಕರ್ ಪ್ರಸಾದ್ ಅದಕ್ಕೆ ಸಮರ್ಥ ನಾಯಕರು. ಸರ್ವತೋಮುಖ ಅಭಿವೃದ್ಧಿಗಾಗಿ ನಿಮ್ಮ ಮತ ಅವರಿಗೇ ಮೀಸಲಿಡಿ.
ಅಭಿವೃದ್ಧಿಗಾಗಿ ಕಾಯುತ್ತಿರುವ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರಕ್ಕೆ ಸಮರ್ಥ ಪ್ರತಿನಿಧಿಬೇಕು. ಕ್ರಮ ಸಂಖ್ಯೆ : 8 ನಮ್ಮ ಚಿಹ್ನೆ: ಅಟೋ ರಿಕ್ಷಾ ಪರ್ಯಾಯ ಒಂದೇ ಪರಿಹಾರ ಎಸ್‌ಡಿಪಿಐ ಒಂದೇ ಪರ್ಯಾಯ