25
Oct
25
Jun

ಚಾಮರಾಜನಗರ ಆಕ್ಸೀಜನ್ ದುರ್ಘಟನೆ ತಪ್ಪಿತಸ್ಥರ ವಿರುದ್ಧ ಕ್ರಮ ಮತ್ತು ಸಂತ್ರಸ್ತರಿಗೆ ಪರಿಹಾರ ನೀಡಲೇ ಬೇಕು ಎಸ್.ಡಿ.ಪಿ.ಐ

ಬೆಂಗಳೂರು: ಜೂ.25,ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮೇ 2 ರ ರಾತ್ರಿ ಆಕ್ಸೀಜನ್ ಪೊರೈಕೆ ಕೊರತೆಯಿಂದ ನಡೆದ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ಸಾವಿಗೀಡಾಗಿದವರ ಕುಟುಂಬಸ್ಥರಿಗೆ ಪರಿಹಾರ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳ