21
Mar

ಹಿಂದುತ್ವದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಕಾರಣಕ್ಕೆ ನಟ, ಹೋರಾಟಗಾರ Chetan Ahimsa ಅವರನ್ನು ಬಂಧಿಸಲಾಗಿದೆ

ಹಿಂದುತ್ವದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಕಾರಣಕ್ಕೆ ನಟ, ಹೋರಾಟಗಾರ Chetan Ahimsa ಅವರನ್ನು ಬಂಧಿಸಲಾಗಿದೆ. ಇದು ವಾಕ್ ಸ್ವಾತಂತ್ರ್ಯದ ಹರಣ. ಈ ಬಂಧನವನ್ನು ನಾನು ಖಂಡಿಸುತ್ತೇನೆ.@prajavani @PrasthuthaNews ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ