06
Sep

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಚೋಳಗುಡ್ಡ 10ನೆ ವಾರ್ಡಿನ ನಾಗರಿಕರಿಗೆ ಸ್ಲಂ ಬೋರ್ಡ್ ನಿಂದ ಹಕ್ಕು ಪತ್ರಗಳನ್ನು ವಿತರಿಸುವಲ್ಲಿ ತಾರತಮ್ಯ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆಯನ್ನ ಮಾಡಲಾಯಿತು

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಚೋಳಗುಡ್ಡ 10ನೆ ವಾರ್ಡಿನ ನಾಗರಿಕರಿಗೆ ಸ್ಲಂ ಬೋರ್ಡ್ ನಿಂದ ಹಕ್ಕು ಪತ್ರಗಳನ್ನು ವಿತರಿಸುವಲ್ಲಿ ತಾರತಮ್ಯ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆಯನ್ನ ಮಾಡಲಾಯಿತು ಮತ್ತು ಜಿಲ್ಲಾಧಿಕಾರಿಗಳಿಗೆ

26
Aug

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ಚಿತ್ರದುರ್ಗ ಜಿಲ್ಲಾ ಕಚೇರಿಯ ಉದ್ಘಾಟನೆಯನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಅವರು ಇಂದು ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಬಿ. ಆರ್. ಭಾಸ್ಕರ್ ಪ್ರಸಾದ್, ಅಫ್ಸರ್  ಕೊಡ್ಲಿಪೇಟೆ ಅವರು ಉಪಸ್ಥಿತರಿದ್ದರು. ಇದಕ್ಕೂ ಮೊದಲು ಚಳ್ಳಕೆರೆ ಟೋಲ್ ಗೇಟ್ ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಜಿಲ್ಲಾ ಸಮಿತಿ ಮತ್ತು