ನವದೆಹಲಿ, ಡಿಸೆಂಬರ್ 17, 2020: ಶಾಸಕಾಂಗವು ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭ ಮತ್ತು ಸಂಸತ್ತನ್ನು ಪ್ರಜಾಪ್ರಭುತ್ವದ ಗರ್ಭಗುಡಿ ಎಂದು ಕರೆಯಲಾಗುತ್ತದೆ. ಸಂಸತ್ತಿನಲ್ಲಿಯೇ ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲಾಗುತ್ತದೆ…