#HateSpeech

ಮುಸ್ಲಿಮರು ಈ ದೇಶಕ್ಕೆ ನೀಡಿದ ಕೊಡುಗೆಗಳನ್ನ ನಾಶ ಮಾಡುವ @RSSorg ನ ಹುನ್ನಾರದ ಮುಂದುವರಿದ ಭಾಗವಾಗಿದೆ ಅಸ್ಸಾಂ ನ ಮರಿಯಾನಿ ಕ್ಷೇತ್ರದ BJP ಶಾಸಕ ರೂಪ್ ಜ್ಯೋತಿ ಕುರುಮಿ ಹೇಳಿಕೆ.

ದೇಶದ ಸೌಂದರ್ಯಗಳಾದ ತಾಜ್ ಮಹಲ್ ಮತ್ತು ಕುತುಬ್ ಮಿನಾರ್ ಕೆಡವಬೇಕೆನ್ನುವ ವಿಕೃತ ಮನಸ್ಸಿನ ಶಾಸಕನನ್ನ ಬಂಧಿಸಿ ಜೈಲಿಗಟ್ಟಿದರೆ ದೇಶದಲ್ಲಿ ಸಾಮರಸ್ಯ ಉಳಿಯಬಹುದು. ~ಅಬ್ದುಲ್ ಅತೀಫ್,ರಾಜ್ಯ ಪ್ರಧಾನ ಕಾರ್ಯದರ್ಶಿ,…

2 years ago

ಕೋಮು ಗಲಭೆಗೆ ಪ್ರಚೋದನೆ ನೀಡಿದ ಸಚಿವ ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕು: ಎಸ್ಡಿಪಿಐ ಒತ್ತಾಯ

ಕೋಮು ಗಲಭೆಗೆ ಪ್ರಚೋದನೆ ನೀಡಿದ ಸಚಿವ ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕು: ಎಸ್ಡಿಪಿಐ ಒತ್ತಾಯ ಬೆಂಗಳೂರು ಆಗಸ್ಟ್ 8: ಶಿವಮೊಗ್ಗ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಸಚಿವ ಈಶ್ವರಪ್ಪ ನಾಲಿಗೆ…

3 years ago