20
Jan
02
Sep

ಮೈಸೂರು ಗ್ರಾಮಾಂತರ ಹುಣಸೂರು ನಲ್ಲಿ #ಎಸ್ಡಿಪಿಐ ಕಾರ್ಯಕರ್ತರಿಗೆ ಬೇಸಿಕ್ ಎಜುಕೇಶನ್ ಕೋರ್ಸ್ ತರಬೇತಿ ಶಿಬಿರ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ #ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ನೂರುದ್ದೀನ್ ರವರು ಮಾತನಾಡಿ ಎಸ್ ಡಿ ಪಿ ಐ ಪಕ್ಷದ ಉದ್ದೇಶವನ್ನು ವಿವರಿಸಿ ಹಸಿವು ಮುಕ್ತ ಸ್ವಾತಂತ್ರ್ಯ, ಭಯ ಮುಕ್ತ ಸ್ವಾತಂತ್ರ್ಯ,ಮತ್ತು ಕಾರ್ಯಕರ್ತ ಯಾರು?

27
Jul
26
Jul