#KEA

ಅಕ್ಟೋಬರ್ 28,29 ರಂದು ನಡೆಯುವ ನಿಗಮ ಮಂಡಳಿ ಹುದ್ದೆಗಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿಸಿರುವ KEA ಕ್ರಮ ಸ್ವಾಗತಾರ್ಹ.

ಮಾರ್ಚ್ ನಲ್ಲಿ ನಡೆದ PUC ಪ್ರಾಯೋಗಿಕ ಪರೀಕ್ಷೆಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದ ಕಾರಣ ಒಂದು ಶೈಕ್ಷಣಿಕ ವರ್ಷ ಕಳೆದುಕೊಂಡಿರುವ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆಗೆ…

1 year ago