01
Jul

ದೀಪ ಬಾಸ್ತಿ ಅವರನ್ನು ಸನ್ಮಾನಿಸಿ ಗೌರವಿಸಿದ ಎಸ್‌.ಡಿ.ಪಿ.ಐ ಜಿಲ್ಲಾ ಸಮಿತಿ

ಶ್ರೀಮತಿ ದೀಪ ಬಾಸ್ತಿ ರವರಿಗೆ ಸಾಹಿತ್ಯ ಸಾಧನೆಯ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ದಿನಾಂಕ 29.06.2025ರಂದು ಮಡಿಕೇರಿಯಲ್ಲಿ ಜರುಗಿದ ಕೊಡಗು ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ ಅಭಿನಂದನ ದೀಪಾ ಸಮಾರಂಭದಲ್ಲಿ