Type your search query and hit enter:
#MahatmaGandhi
feature
ಮಾನ್ಯ ದ.ಕ ಜಿಲ್ಲಾ ಎಸ್ ಪಿ ಅವರೇ, ಇದೆಲ್ಲಾ ನಿಮ್ಮ ಗಮನಕ್ಕೆ ಬಾರದಿರಲು ಕಾರಣವೇನು? ಇದು ಸಮಾಜದಲ್ಲಿ ಆತಂಕ ಸೃಷ್ಟಿಸುವ ಭಾಗವಲ್ಲವೇ? ಗಾಂಧೀಜಿಯನ್ನು ಗುಂಡಿಟ್ಟು ಕೊಂದ ಗೋಡ್ಸೆಯ ಹೆಸರು ಆಟೋದಲ್ಲಿ ಹಾಕಿ ತಿರುಗುವುದಕ್ಕೆ ಅವಕಾಶವಿದೆಯೇ? ಪೊಲೀಸ್ ಇಲಾಖೆ ಕೂಡಲೇ ಸುಮೊಟೊ ಕೇಸು ದಾಖಲಿಸಿ ಆರೋಪಿಯನ್ನು ಬಂಧಿಸಬೇಕೆಂದು ಆಗ್ರಹಿಸುತ್ತೇನೆ.
~ರಿಯಾಝ್ ಕಡಂಬು, ರಾಜ್ಯ ಸಮಿತಿ ಸದಸ್ಯರು, SDPI ಕರ್ನಾಟಕ
11 months ago
ಜನವರಿ 30 ಗಾಂಧಿ ಹತ್ಯೆ ದೇಶದ ಮೊದಲ ಭಯೋತ್ಪಾದನಾ ಕೃತ್ಯ ಗಾಂಧಿಯ ಹಂತಕರು ದೇಶದ ಹಂತಕರು
3 years ago