#MigrantLabours

ಪತ್ರಿಕಾ ಪ್ರಕಟಣೆ ಗೃಹರಕ್ಷಕ ಸಿಬಂದಿಗಳನ್ನು ಕೈಬಿಡುವ ಸರ್ಕಾರದ ನಿರ್ಧಾರ ಗೋಮುಖ ವ್ಯಾಘ್ರತನ : ಎಸ್.ಡಿ.ಪಿ.ಐ

ಕರ್ನಾಟಕ ರಾಜ್ಯ ಸರ್ಕಾರ ಗೃಹ ರಕ್ಷಕ ದಳದ ಸಿಬಂದಿಗಳನ್ನು ಕರ್ತವ್ಯದಿಂದ ಮುಕ್ತಗೊಳಿಸುವ ಹಾಗೂ ಹೊಸದಾಗಿ ಸಿಬಂದಿಗಳನ್ನು ನೇಮಕ ಮಾಡುವ ಆದೇಶ ಹೊರಡಿಸಿರುವುದು ಸರ್ಕಾರದ ಗೋಮುಖ ವ್ಯಾಘ್ರತೆಯನ್ನು ಪ್ರತಿಬಿಂಬಿಸಿದೆ.…

5 years ago