31
May

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಕಾರ್ಯಕರ್ತರ ಸಮಾವೇಶ ದಿನಾಂಕ 26.05.2023 ರಂದು ಮೈಸೂರಿನಲ್ಲಿ ನಡೆಯಿತು. ಈ ಸಮಾವೇಶದ ಅಧ್ಯಕ್ಷತೆಯನ್ನು ಪಕ್ಷದ ಮೈಸೂರು ಜಿಲ್ಲಾಧ್ಯಕ್ಷರಾದ ರಫತ್ ಖಾನ್ ಅವರು ವಹಿಸಿದ್ದರು. ಸ್ವಾಗತ

13
May

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಮತದಾರರಿಗೆ

ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಪೆ ಅಂತಿಮ. ಅದನ್ನು ರಾಜಕಾರಣಿಗಳು ವಿನಯದಿಂದ ಸ್ವೀಕರಿಸಬೇಕು. ಅಂತೇಯೇ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಮತದಾರರಾಗಿ ನೀವು ನೀಡಿರುವ ತೀರ್ಪನ್ನು ನಾನು ವಿನಯಪೂರ್ವಕವಾಗಿ ಸ್ವೀಕರಿಸುತ್ತೇನೆ. ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)