22
Decಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಸೈಯದ್ ದಸ್ತಗೀರ್ ರವರ ಅಧ್ಯಕ್ಷತೆಯಲ್ಲಿ ಮತ್ತು ರಾಜ್ಯ ಉಪಾಧ್ಯಕ್ಷರಾದ
25
Janಬಾಬರಿ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ವಿರುದ್ಧ ಏಕಿಷ್ಟು ದ್ವೇಷ? ಯಾರನ್ನು ಮೆಚ್ಚಿಸಲು ಇಷ್ಟೊಂದು ಪ್ರಕರಣ, ಬಂಧನಗಳು?: ಬಿ.ಆರ್. ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ
ಬೆಂಗಳೂರು, 25 ಜನವರಿ 2024: ಬಾಬರಿಯನ್ನು ಕಳೆದುಕೊಂಡು ನೋವಿನಲ್ಲಿರುವ ಮುಸ್ಲಿಮ್ ಸಮುದಾಯದ ಮೇಲೆ ಅವರ ಮತಗಳನ್ನು ಪಡೆದು ಅಧಿಕಾರ ಭದ್ರ ಮಾಡಿಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಏಕಿಷ್ಟು ದ್ವೇಷ? ಸಂವಿಧಾನ ಒದಗಿಸಿಕೊಟ್ಟಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು
23
Decپریس ریلیز
کیا مودی کے بیٹی بچاؤ، ناری شکتی کے نعرے معنی خیز ہیں؟ پہلوانوں کے آنسوؤں پر مودی کی خاموشی کے پیچھے کیا خطرہ ہے؟: عبدالمجید،
20
DecPress Release
Dalit children being forced into cleaning septic tank and video recording of girl students changing clothes in Malur’s Morarji Residential School is a shame for
19
Octಇಸ್ರೇಲ್ ಗುರಿ ಪ್ಯಾಲೇಸ್ತೀನಿಯರ ನರಮೇಧವಾಗಿದೆ. ವೈಟ್ ಪಾಸ್ಫರ್ ರಾಸಾಯನಿಕ ಅಸ್ತ್ರ ಬಳಕೆ ಮತ್ತು ಆಸ್ಪತ್ರೆಗಳ ಮೇಲಿನ ದಾಳಿಗಳು ಇದಕ್ಕೆ ಪುಷ್ಟಿ ನೀಡುತ್ತವೆ. ಭಾರತ ಸೇರಿದಂತೆ ಇಡೀ ವಿಶ್ವ ಈ ಜಿಯೋನಿಸ್ಟರ ಕ್ರೌರ್ಯದ ವಿರುದ್ಧ ನಿಲ್ಲಬೇಕಿದೆ.
ಬೆಂಗಳೂರು, 14 ಅಕ್ಟೋಬರ್ 2023: ಪ್ಯಾಲೇಸ್ತೀನನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಇಸ್ರೇಲ್ ಕಳೆದ 70 ವರ್ಷಗಳಿಂದ ಪ್ಯಾಲೇಸ್ತೀನಿಯರ ಶೋಷಣೆಯಲ್ಲಿ ತೊಡಗಿದೆ. ಈಗ ಅದು ಪ್ಯಾಲೇಸ್ತೀನಿಯರನ್ನು ಶಾಶ್ವತವಾಗಿ ಇಲ್ಲವಾಗಿಸುವ ಉದ್ದೇಶದಿಂದ ಬರ್ಬರ ನರಮೇಧದಲ್ಲಿ ತೊಡಗಿದೆ. ಇದಕ್ಕೆ ಜಿಯೋನಿಸ್ಟ್
18
Augಪತ್ರಿಕಾ ಪ್ರಕಟಣೆ
ಪತ್ರಿಕಾ ಪ್ರಕಟಣೆ ದಲಿತರ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಬಿಜೆಪಿಗಿಂತ ಬಿನ್ನವಲ್ಲ ಎಂದು ಉಪೇಂದ್ರ ಪ್ರಕರಣದಲ್ಲಿ ತೋರಿಸಿಕೊಟ್ಟಿದೆ:ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಬೆಂಗಳೂರು, 14 ಆಗಸ್ಟ್ 2023: ದಲಿತರ ಮೇಲೆ ದೌರ್ಜನ್ಯ ಮತ್ತು ಅವಹೇಳನದ ಪ್ರಕರಣಗಳು
10
Junಕಾಂತರಾಜ್ ಆಯೋಗದ ಜಾತಿ ಗಣತಿ ವರದಿಯನ್ನು ಸರ್ಕಾರ ಸಾರ್ವಜನಿಕಗೊಳಿಸಲಿ ಮತ್ತು ಅದರ ಅಂಕಿಅಂಶಗಳ ಆಧಾರ ಮೇಲೆ ಬಜೆಟ್ ಅನುದಾನಗಳು ನಿಗಧಿಯಾಗಲಿ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ
ಪತ್ರಿಕಾ ಪ್ರಕಟಣೆ 09-06-2023 ಬೆಂಗಳೂರು, 9 ಜೂನ್ 2023: ಸುಮಾರು 162 ಕೋಟಿ ವೆಚ್ಚದಲ್ಲಿ 84 ವರ್ಷಗಳ ನಂತರ 2015 ರಲ್ಲಿ ರಾಜ್ಯದಲ್ಲಿ ನಡೆಸಲಾದ ಹೆಚ್, ಕಾಂತರಾಜ್ ಆಯೋಗದ ಜಾತಿ ಗಣತಿ ವರದಿಯನ್ನು ಇಲ್ಲಿಯವರೆಗೂ
19
Jul04
Julಮಾಜಿ ಸಚಿವೆ, ಖ್ಯಾತ ಹೋರಾಟಗಾರ್ತಿ ಬಿ.ಟಿ. ಲಲಿತಾ ನಾಯ್ಕ್ ಅವರಿಗೆ ಕೊಲೆ ಬೆದರಿಕೆ ಖಂಡನೀಯ
ಉನ್ನತ ಮಟ್ಟದ ಭದ್ರತೆ ಒದಗಿಸಿ : SDPI
ಜುಲೈ 4: ಮಾಜಿ ಸಚಿವೆ, ಹೋರಾಟಗಾರ್ತಿ ಬಿ.ಟಿ. ಲಲಿತಾ ನಾಯ್ಕ್ ಅವರಿಗೆ ಕೊಲೆ ಬೆದರಿಕೆ ಬಂದಿರುವುದು ಆತಂಕಕಾರಿ ವಿಷಯ.ಕರ್ನಾಟಕದಲ್ಲಿ ಹಿರಿಯ ಸಾಹಿತಿ ಎಂ.ಎಂ. ಕಲಬುರ್ಗಿ, ಖ್ಯಾತ ಹೋರಾಟಗಾರ್ತಿ, ಲೇಖಕಿ ಗೌರಿ ಲಂಕೇಶ್ ಹತ್ಯೆಗಳು ನಡೆಯುವ
06
Janಮಾಧ್ಯಮ ಪ್ರತಿನಿಧಿಗಳಿಗೆ ಆತ್ಮೀಯ ಆಮಂತ್ರಣ
ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವ ಮತಾಂತರ ತಡೆ ಕಾಯ್ದೆಯ ವಿರುದ್ದ ನಾಳೆ ದಿನಾಂಕ 07-01-2022 ಶುಕ್ರವಾರ ಬೆಳಿಗ್ಗೆ 11.30 ಕ್ಕೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ