Type your search query and hit enter:
#PUCExams
feature
News
Politics
ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಶುಭವಾಗಲಿ.<br>ವಿದ್ಯಾರ್ಥಿಗಳ ಬದುಕಿನಲ್ಲಿ ಬಹುಮುಖ್ಯ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆಗಳು ಇಂದಿನಿಂದ ಆರಂಭವಾಗುತ್ತಿವೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ ಮತ್ತು ದೃಢಚಿತ್ತತೆಯಿಂದ ಪರೀಕ್ಷೆಯನ್ನು ಎದುರಿಸಬೇಕು. ಪೋಷಕರು ವಿದ್ಯಾರ್ಥಿಗಳನ್ನು ಭಯಪಡಿಸದೇ, ಸಕಾರಾತ್ಮಕ ಮಾತುಗಳಿಂದ ಧೈರ್ಯತುಂಬಿ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿಕೊಡಿ. ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ.<br>~ಅಬ್ದುಲ್ ಮಜೀದ್,<br>ರಾಜ್ಯಾಧ್ಯಕ್ಷರು, SDPI Karnataka
2 years ago