#SabiyaSaifi

ದೆಹಲಿಯಲ್ಲಿ ನಡೆದ ಮಹಿಳಾ ಸಿವಿಲ್ ಡಿಫೆನ್ಸ್ ಅಧಿಕಾರಿಯ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ಎಸ್ ಡಿಪಿಐ

ನವದೆಹಲಿ: ದೆಹಲಿಯಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಜೊತೆ ಕೆಲಸ ಮಾಡುತ್ತಿದ್ದ 21 ವರ್ಷ ಪ್ರಾಯದ ಮಹಿಳಾ ಸಿವಿಲ್ ಡಿಫೆನ್ಸ್ ಅಧಿಕಾರಿಯ ಹತ್ಯೆ ಘಟನೆ ಅತ್ಯಂತ ಭಯಾನಕ ಮತ್ತು ಆಘಾತಕಾರಿಯಾದುದು.…

3 years ago