29
Decಕನ್ನಡ ಪರ ಹೋರಾಟಗಾರರನ್ನು ತಕ್ಷಣ ಬಿಡುಗಡೆ ಮಾಡಿ. ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಸ್ ಪಡೆಯಿರಿ. ಹೋರಾಟಗಾರರ ಮೇಲಿನ ಪೋಲಿಸ್ ದೌರ್ಜನ್ಯ ಒಪ್ಪಲು ಸಾಧ್ಯವಿಲ್ಲ.
~ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ #SDPIKarnataka
26
Dec“ಮುಸಲ್ಮಾನ ಸಮುದಾಯದ ಮಹಿಳೆಯರಿಗೆ ದಿನಕೊಬ್ಬ ಗಂಡ ಇದ್ದ! ಎಂದು ಹೇಳಿಕೆ ನೀಡುವ ಅಪರಾಧ ಮಾಡಿರುವ ಕಲ್ಲಡ್ಕ ಪ್ರಭಾಕರ ಭಟ್ಟನನ್ನು ಬಂಧಿಸಲು ಸಾಧ್ಯವಾಗದಿದ್ದರೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ, ನಿಮ್ಮದು ರಣಹೇಡಿ ಸರ್ಕಾರ ಎಂದು ಒಪ್ಪಿಕೊಳ್ಳಿ. ಮತ್ತು ಆ ರಣಹೇಡಿ ಸರ್ಕಾರದ ರಣಧೀರರು ತಾವೇ ಎಂಬ ಲೇಬಲನ್ನು ನಿಮ್ಮ ಹಣೆಗೆ ಅಂಟಿಸಿಕೊಳ್ಳಿ.”
B.R ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
25
Dec22
DecDo Modi’s Beti Bachao, and Nari Shakti slogans make sense? What threat lies behind Modi’s silence on wrestlers’ tears?: Abdul Majeed, State President, SDPI
Bengaluru, 22 December 2023: For almost two years, Indian women wrestlers have been protesting on the streets with allegations of sexual harassment by the then
17
Octಬೆಂಗಳೂರು ವಿಶ್ವವಿದ್ಯಾನಿಲಯದ ಪ್ರಸಕ್ತ ಸಾಲಿನ ಎಂಎಸ್ಸಿ, ಭೌತಶಾಸ್ತ್ರದಲ್ಲಿ ಏಳು ಚಿನ್ನ ಪದಕ ಗಳಿಸಿದ ಅಸ್ಮಾ ಬಾನುಗೆ ಅಭಿನಂದನೆಗಳು.
~ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
14
Octಕಾಂತರಾಜ ಅಯೋಗದ ವರದಿಯನ್ನು ಅಂಗೀಕರಿಸಿ ಸಾರ್ವಜನಿಕಗೊಳಿಸಬೇಕು ಮತ್ತು ಮುಸ್ಲಿಮರ 2B ಮೀಸಲಾತಿಯನ್ನು ಮರುಸ್ಥಾಪಿಸಿ, ಮೀಸಲಾತಿ ಪ್ರಮಾಣವನ್ನು ಶೇ.8 ಕ್ಕೆ ಏರಿಸಿಬೇಕು ಎಂದು ಒತ್ತಾಯಿಸಿ ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಪಾಲರು, ಮುಖ್ಯಮಂತ್ರಿ, ಅಲ್ಪಸಂಖ್ಯಾತ ಅಭಿವೃದ್ಧಿ ಸಚಿವ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಲಾಯಿತು.
#SDPIKarnataka#kantharajcommissionreport#2BReservation#freedompark#Bangalore
14
Octಪತ್ರಿಕಾ ಪ್ರಕಟಣೆ ಅತ್ತಿಬೆಲೆ ಪಟಾಕಿ ದುರಂತ ಕೊನೆಯ ಎಚ್ಚರಿಕೆಯಾಗಲಿ. ಸರ್ಕಾರ ಪಟಾಕಿ ಕಾರ್ಮಿಕರ ಸುರಕ್ಷತೆಗೆ ಪ್ರಬಲ ನಿಯಮ ರೂಪಿಸಲಿ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್ಡಿಪಿಐ
ಬೆಂಗಳೂರು, 09 ಅಕ್ಟೋಬರ್ 2023: ಅಗ್ನಿ ಅವಘಡದಲ್ಲಿ 14 ಜನ ಮೃತರಾಗಿದ್ದು, ಏಳು ಜನರು ಗಂಭೀರ ಸ್ಥಿತಿ ತಲುಪಿರುವ ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತ ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ
14
Octಕಾಂತರಾಜ್ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮತ್ತು ಮುಸ್ಲಿಮರ 2ಬಿ ಮೀಸಲಾತಿಯನ್ನು ಶೇಕಡ 8ಕ್ಕೆ ಏರಿಸಲು ಆಗ್ರಹಿಸಿ ಧರಣಿ
#SDPIKarnataka#kantharajcommissionreport#2BReservation#FreedomPark#bangalore
14
Octಕಾಂತರಾಜ್ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮತ್ತು
ಮುಸ್ಲಿಮರ 2ಬಿ ಮೀಸಲಾತಿಯನ್ನು ಶೇಕಡ 8ಕ್ಕೆ ಏರಿಸಲು ಆಗ್ರಹಿಸಿ ಧರಣಿ #SDPIKarnataka#kantharajcommissionreport#2BReservation#FreedomPark#bangalore