15
Nov
15
Nov
15
Nov

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಝಮೀರ್ ಅಹ್ಮದ್ ಅವರೇ,

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದರೂ, ಇನ್ನೂ ಏಕೆ RSS ಅಜೆಂಡಾ ಜಾರಿಯಾಗುತ್ತಿದೆ. ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಕ್ರಮ ನಡೆಸಿರುವುದು ಅಧಿಕಾರಿಗಳೇ ಹೊರತು ವಿದ್ಯಾರ್ಥಿಗಳಲ್ಲ.ಇನ್ನಾದರೂ ಅಲ್ಪಸಂಖ್ಯಾತ ವಿರೋಧಿ ನೀತಿ ಕೊನೆಗೊಳ್ಳಲಿ. ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕhttps://m.facebook.com/story.php?story_fbid=pfbid0WwuzEpmPj3XWthcbL3HgzkRv8RTF5Un9r9CdGA9VNkRMnspQz2suc74VUW2MFDPal&id=100044408770748&mibextid=Nif5oz

ಪತ್ರಿಕಾ ಪ್ರಕಟಣೆ

KEA ಪರೀಕ್ಷೆಗಳಲ್ಲಿ ಮಂಗಳಸೂತ್ರ, ಕಾಲುಂಗರಕ್ಕೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ ಹಿಜಾಬ್ ಮೇಲೆ ದ್ವೇಷ ಏಕೆ?: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಬೆಂಗಳೂರು, 15 ನವೆಂಬರ್ 2023: ಕಳೆದ ಬಾರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಆಯ್ದ ಜಿಲ್ಲೆಗಳ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆಯು ದಿನಾಂಕ 13-11-2023 ಬಂಟ್ವಾಳದ ಕೈಕಂಬದಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಚುನಾವಣೆಗಳನ್ನು ಒಳಗೊಂಡಂತೆ ಪ್ರಮುಖ ವಿಚಾರಗಳ ಕುರಿತು ವಿಸ್ಕೃತ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಇಲ್ಯಾಸ್ ಮುಹಮ್ಮದ್ ತುಂಬೆ ಮತ್ತು ಅಶ್ರಫ್ ಮಂಗಳೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಸಮಿತಿ ಸದಸ್ಯ ಮುಜಾಹಿದ್ ಪಾಶ ಉಪಸ್ಥಿತರಿದ್ದರು. ಸಭೆಯಲ್ಲಿ ದಕ್ಷಿಣಕನ್ನಡ, ಕೊಡಗು, ಹಾಸನ,

14
Nov

ಮಕ್ಕಳ ದಿನಾಚರಣೆ ಶುಭಾಶಯಗಳು

ದೇಶದ ಉತ್ತಮ ಭವಿಷ್ಯಕ್ಕೆ ಇಂದಿನ ಮಕ್ಕಳೆ ಆಧಾರ. ಅವರಿಗೆ ಉತ್ತಮ, ಶಿಕ್ಷಣ, ಪೌಷ್ಟಿಕ ಆಹಾರ, ವೈದ್ಯಕೀಯ ಸೌಲಭ್ಯಗಳು, ದೂರದೃಷ್ಟಿಯ ಯೋಜನೆಗಳನ್ನು ರೂಪಿಸಿಕೊಡುವುದು ನಮ್ಮೆಲ್ಲರ ಕರ್ತವ್ಯ. ವಿಷಾದದ ವಿಚಾರವೆಂದರೆ ಇವೆಲ್ಲದರಲ್ಲೂ ನಾವು ಸಾಕಷ್ಟು ಬಡ ದೇಶಗಳಿಗಿಂತ

13
Nov

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ಕು ಜನರ ಹತ್ಯೆ ಉಡುಪಿಯ ಇತಿಹಾಸದಲ್ಲೇ ಕಂಡು ಕೇಳರಿಯದ ಬೆಚ್ಚಿ ಬೀಳಿಸುವ ಘಟನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಬೇಕು:
ಪ್ರೊಫೆಸರ್ ಸೈದಾ ಸಾದಿಯಾ, ಉಪಾಧ್ಯಕ್ಷರು ಎಸ್‌ಡಿಪಿಐ ಕರ್ನಾಟಕ

ಬೆಂಗಳೂರು, 13 ನವೆಂಬರ್ 2023: ಉಡುಪಿ ಜಿಲ್ಲೆಯ ನೇಜಾರಿನಲ್ಲಿ ನಡೆದಿರುವ ಒಂದೇ ಕುಟುಂಬದ ನಾಲ್ಕು ಸದಸ್ಯರ ಕೊಲೆ ಬೀಭತ್ಸ ಮತ್ತು ಬೆಚ್ಚಿಬೀಳಿಸುವ ಘಟನೆ. ಉಡುಪಿಯ ಇತಿಹಾಸದಲ್ಲೇ ಕಂಡು ಕೇಳರಿಯದ ಹತ್ಯಾಕಾಂಡ ಇದಾಗಿದ್ದು, ಇದನ್ನು ಕಠಿಣ

12
Nov

ಟಿಪ್ಪು ಜಯಂತಿ ಮತ್ತು ಕಾಂಗ್ರೆಸ್ನ ಕೃತಘ್ನ ನಾಯಕರು:-

ನಿನ್ನೆ ನವಂಬರ್ 10, ಭಾರತದ ಪ್ರಥಮ ಸ್ವಾತಂತ್ರ್ಯ ಸೇನಾನಿ, ವಿಶ್ವ ವಿಖ್ಯಾತ ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ರವರ ಜನ್ಮದಿನ, ಕನ್ನಡದ ಮಣ್ಣು ದೇವನಹಳ್ಳಿಯಲ್ಲಿ ಹುಟ್ಟಿದ ಅತ್ಯಂತ ದೂರದೃಷ್ಟಿಯ ಆಡಳಿತಗಾರ, ಜನಾನುರಾಗಿ, ಹಲವು

11
Nov