23
Julಚಂದ್ರಶೇಖರ್ ಆಜಾದ್ ಜನ್ಮದಿನದ ಶುಭಾಶಯಗಳು
ನಾನು ಸ್ವತಂತ್ರನಾಗಿದ್ದೆ, ನಾನು ಸ್ವತಂತ್ರನಾಗಿದ್ದೇನೆ ಮತ್ತು ನಾನು ಸ್ವತಂತ್ರನಾಗಿಯೇ ಇರುತ್ತೇನೆ!” ದೇಶಕ್ಕಾಗಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಅಮರ ಹುತಾತ್ಮ ಚಂದ್ರಶೇಖರ ಆಜಾದ್ ರವರ ಕ್ರಾಂತಿ ನಮ್ಮ ಹೃದಯಗಳಲ್ಲಿ ಅಮರವಾಗಿದೆ. ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI
21
Junಪಕ್ಷದ ಹಿರಿಯ ನಾಯಕರು, ಮಾರ್ಗದರ್ಶಕರು, ವೈಯಕ್ತಿಕವಾಗಿ ನನ್ನ ಹಿತೈಷಿಗಳು ಮಾರ್ಗದರ್ಶಕರು ಆಗಿದ್ದಂತಹ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಮೈಸೂರು ಜಿಲ್ಲಾ ಘಟಕದ ಮಾಜಿ ಉಪಾಧ್ಯಕ್ಷರಾದ ಶ್ರೀ ಆಲೂರು ಮಲ್ಲಣ್ಣನವರು ಇಂದು ಇಹಲೋಕ ತ್ಯಜಿಸಿದ್ದಾರೆ. ಈ ದುಃಖದಾಯಕ ಸಂದರ್ಭದಲ್ಲಿ ಅತೀವ ಸಂತಾಪ ವ್ಯಕ್ತಪಡಿಸುತ್ತಾ ಅವರ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಸೃಷ್ಟಿಕರ್ತನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.
~ಅಮ್ಜದ್ ಖಾನ್,ರಾಜ್ಯ ಕೋಶಾಧಿಕಾರಿ, ಎಸ್ ಡಿ ಪಿ ಐ ಕರ್ನಾಟಕ.
21
Junಸ್ವತಂತ್ರ, ಸ್ವಾಭಿಮಾನಿ ರಾಜಕೀಯಕ್ಕೆ 16 ವರ್ಷಗಳು
21 JUNE 2025 17th FORMATION Day ನ್ಯಾಯ, ಸಮಾನತೆ ಮತ್ತು ಮಾನವೀಯತೆಯ ಮೌಲ್ಯಗಳಿಗೆ ನಿಷ್ಠೆಯಿಂದ ಬದ್ಧರಾಗಿರುವ ಎಲ್ಲಾ ಕಾರ್ಯಕರ್ತರಿಗೆ, ಬೆಂಬಲಿಗರಿಗೆ ಮತ್ತು ಹಿತೈಷಿಗಳಿಗೆ ಹೃತೂರ್ವಕ ಅಭಿನಂದನೆಗಳು. ~ಬಿ ಆರ್ ಭಾಸ್ಕರ್ ಪ್ರಸಾದ್,ರಾಜ್ಯ ಪ್ರಧಾನ
ಸಚಿವ ಸುನಿಲ್ ಕುಮಾರ್ ಹೇಳಿಕೆ ದ್ವೇಷಪೂರಿತ: ಬಾಬಾಬುಡನ್ ಗಿರಿ ಪ್ರಕರಣದ ಬಗ್ಗೆ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಎಸ್.ಡಿ.ಪಿ.ಐ ನಿರ್ಧಾರ
ಬೆಂಗಳೂರು. ಸೆ.7: ಇಂಧನ ಸಚಿವ ಸುನಿಲ್ ಕುಮಾರ್ ನ್ಯಾಯಾಲಯದ ಆದೇಶವನ್ನು ತಿರುಚಿ ನೀಡಿರುವ ಹೇಳಿಕೆಯು ದ್ವೇಷಪೂರಿತವಾಗಿದೆ ಎಂದು ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ. ಈ ಬಗ್ಗೆ ಬಾಬಾ ಬುಡನ್ ಗಿರಿ