ಬೆಂಗಳೂರು. ಸೆ.7: ಇಂಧನ ಸಚಿವ ಸುನಿಲ್ ಕುಮಾರ್ ನ್ಯಾಯಾಲಯದ ಆದೇಶವನ್ನು ತಿರುಚಿ ನೀಡಿರುವ ಹೇಳಿಕೆಯು ದ್ವೇಷಪೂರಿತವಾಗಿದೆ ಎಂದು ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ.…